Breaking News

Karkala: ಅಪ್ರಾಪ್ತರಿಂದ ಪರಶುರಾಮ ಥೀಮ್ ಪಾರ್ಕಿನಲ್ಲಿ ಫ್ಯಾನ್ ಕಳ್ಳತನ

ಕಾರ್ಕಳ: ಬೈಲೂರು, ಪರಶುರಾಮ ಥೀಮ್ ಪಾರ್ಕ್‌ನಲ್ಲಿರುವ ಕಟ್ಟಡದಿಂದ ಸೀಲಿಂಗ್ ಫ್ಯಾನ್‌ಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಪಟ್ಟಣ ಪೊಲೀಸರು ಇಬ್ಬರು అಪ್ರಾಪ್ತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

2025 ರ ಜನವರಿ ಮತ್ತು ಜೂನ್ ನಡುವಿನ ಅವಧಿಯಲ್ಲಿ ಥೀಮ್ ಪಾರ್ಕ್‌ನಿಂದ ಎರಡು ಫ್ಯಾನ್‌ಗಳನ್ನು ಕದಿಯಲಾಗಿದೆ ಎಂದು ಆರೋಪಿಸಲಾಗಿದೆ.

Advertisement

ಇದನ್ನೂ ಓದಿ: Passport : ವಿಶ್ವದ ಶಕ್ತಿಶಾಲಿ ಪಾಸ್ ಪೋರ್ಟ್ ಪಟ್ಟಿ : Top 10ರಲ್ಲಿ 38 ದೇಶಗಳು, ಭಾರತಕ್ಕೆ ಎಷ್ಟನೇ ಸ್ಥಾನ

ಮಂಜುನಾಥ್ ಜೋಗಿ ನೀಡಿದ ದೂರಿನ ಮೇರೆಗೆ ಜನವರಿ 12 ರಂದು ಪ್ರಕರಣ ದಾಖಲಾಗಿದ್ದು ಪ್ರಸ್ತುತ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಈ ವಿಷಯವನ್ನು ಸ್ಪಷ್ಟಪಡಿಸಿದ ಎಸ್ಪಿ, ಈ ಘಟನೆಯು ಇತ್ತೀಚೆಗೆ ನಡೆದ ಪರಶುರಾಮ ಥೀಮ್ ಪಾರ್ಕ್ ಕಟ್ಟಡದ ತಾಮ್ರದ ಛಾವಣೆಯ ಕಳ್ಳತನ ಪ್ರಕರಣ ಮತ್ತು ಇದು ಎರಡೂ ಪ್ರಕರಣಗಳ ನಡುವೆ ಯಾವುದೇ ಸಂಬಂಧವಿಲ್ಲ ಎಂದು ಒತ್ತಿ ಹೇಳಿದರು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು