ಮಲ್ಬರಿ ಜ್ಯೂಸ್‌ನ ಆರೋಗ್ಯಕರ ಪ್ರಯೋಜನಗಳು

Dreamstine.com

ಮಲ್ಬರಿ ರಸವು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ. ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ.

Dreamstine.com

ಮಲ್ಬರಿಯಲ್ಲಿ ಹೆಚ್ಚಿನ ಮಟ್ಟದ ವಿಟಮಿನ್‌ ಸಿ ಮತ್ತು ಉತ್ಕರ್ಷಣ ನಿರೋಧಕಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.

iStock

iStock

ಕೆಟ್ಟ ಕೊಲೆಸ್ಟ್ರಾಲ್‌ಗಳನ್ನು ಕಡಿಮೆ ಮಾಡಲು ಸಹಕಾರಿಯಾಗಿದ್ದು, ರಕ್ತದೊತ್ತಡ ಕಡಿಮೆ ಮಾಡಲು, ರಕ್ತದ ಪರಿಚಲನೆ ಸುಧಾರಿಸಲು ಸಹಕಾರಿಯಾಗಿದೆ.

Freepik

ಮಲ್ಬೆರಿಯಲ್ಲಿ ಕಂಡುಬರುವಂತಹ ಸಂಯುಕ್ತಗಳು ರಕ್ತಪ್ರವಾಹದಲ್ಲಿ ಸಕ್ಕರೆಯ ಹೀರಿಕೊಳ್ಳುವಿಕೆ ನಿಧಾನಗೊಳಿಸಲು ಸಹಾಯ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ನಿರ್ವಹಣೆಗೆ ಸಹಕಾರಿಯಾಗಿದೆ.

Freepik

ಆಹಾರದ ನಾರಿನಾಂಶದಿಂದ ಸಮೃದ್ಧವಾಗಿರುವ ಹಿಪ್ಪುನೇರಳೆ ರಸವು ಕರುಳಿನ ಆರೋಗ್ಯಕ್ಕೆ ಉತ್ತಮವಾಗಿದೆ. ವಿಟಮಿನ್‌ ಎ ಮತ್ತು ವಿಟಮಿನ್‌ ಇ ಉತ್ಕರ್ಷಣ ನಿರೋಧಕಗಳು ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಹೋರಾಡುತ್ತವೆ. ಸ್ವರ್ಣ ಶಕ್ತಿ ಮತ್ತು ಅರಿವಿನ ಕಾರ್ಯವನ್ನು ಸುಧಾರಿಸುತ್ತದೆ.

Adobe Stock

ವಿಟಮಿನ್‌ ಎ ಮತ್ತು ವಿಟಮಿನ್‌ ಇ ಉತ್ಕರ್ಷಣ ನಿರೋಧಕಗಳು ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಹೋರಾಡುತ್ತವೆ. ಸ್ವರ್ಣ ಶಕ್ತಿ ಮತ್ತು ಅರಿವಿನ ಕಾರ್ಯವನ್ನು ಸುಧಾರಿಸುತ್ತದೆ.

Adobe Stock