Breaking News

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಗಣರಾಜ್ಯೋತ್ಸವ

Bantwal News Republic Day at Sri Rama Vidyakendra Kalladka

ಬಂಟ್ವಾಳ: ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಇಂದು ಗಣರಾಜ್ಯೋತ್ಸವ ಆಚರಿಸಲಾಯಿತು. ವಿದ್ಯಾಕೇಂದ್ರದ ಸಂಚಾಲಕರು ವಸಂತ ಮಾಧವ ಅವರು ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಎಲ್ಲಾ ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement

ಅಲ್ಲದೆ ವಿಶೇಷವಾಗಿ ಪ್ರೌಢಶಾಲೆಯ ಮತ್ತು ಪದವಿ ಪೂರ್ವ ವಿದ್ಯಾಲಯದ ಎನ್‌ಸಿಸಿ ತಂಡಗಳು ತಮ್ಮ ಸಮವಸ್ತ್ರದಲ್ಲಿ ಭಾಗವಹಿಸಿ ಘೋಷ್ ವಾದನದೊಂದಿಗೆ ಪಥಸಂಚಲನ ಮಾಡಿದರು.

ಇದನ್ನೂ ಓದಿ: ಕಲ್ಲಡ್ಕ: ಅಡ್ಡ ಬಂದ ದನ: ಡಿವೈಡರ್ ಮೇಲೆ ಹತ್ತಿದ KSRTC ಬಸ್!

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

(ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com)

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು