ಸುಳ್ಯ: ಕ್ಷೇತ್ರಕ್ಕೆ 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯೋಜನೆಯಡಿ ರಸ್ತೆ ಅಭಿವೃದ್ಧಿಗೆ 75 ಲಕ್ಷ ರೂ. ಅನುದಾನ ಬಿಡುಗಡೆಗೊಂಡು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಎಂಟು ಕಾಮಗಾರಿಗಳಿಗೆ ಒಟ್ಟು 75.00 ಲಕ್ಷ ರೂ. ಅನುದಾನ ಅನುಮೋದನೆಗೊಂಡಿದೆ.
ಕಾಮಗಾರಿಗಳ ವಿವರ
ಎಡಮಂಗಲ ಗ್ರಾಮದ ಡೆಮ್ಮಾಯಿಲ ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಅಭಿವೃದ್ಧಿಗೆ 10 ಲಕ್ಷ

ದೇವಚಳ್ಳ ಗ್ರಾಮದ ಮುಳಿಯಡ್ಕ-ವಾಲ್ತಾಜೆ ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಅಭಿವೃದ್ಧಿಗೆ 15 ಲಕ್ಷ
ಅಮರಮುಡ್ನೂರು ಗ್ರಾಮದ ಕೊಡ್ಲುಗುಳಿ-ಪಾರೆ ಪ. ಜಾತಿ ಕಾಲೋನಿ ರಸ್ತೆ ಅಭಿವೃದ್ಧಿಗೆ 10 ಲಕ್ಷ
ಇದನ್ನೂ ಓದಿ: ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ನೆರವು ಕಡಿಮೆ: ಭಾಗೀರಥಿ ಮುರುಳ್ಯ
ಆಲೆಟ್ಟಿ ಗ್ರಾಮದ ಕೂಟೇಲು ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಅಭಿವೃದ್ಧಿಗೆ 10 ಲಕ್ಷ
ಪೆರುವಾಜೆ ಗ್ರಾಮದ ನೆತ್ತಾರು ಗುಂಡಿ ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಅಭಿವೃದ್ಧಿಗೆ 10 ಲಕ್ಷ
ಕಡಬ ತಾಲೂಕಿನ ಎಡಮಂಗಲ ಗ್ರಾಮದ ಆಲೆಕ್ಕಾಡಿ-ನೂಜಾಡಿ ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಅಭಿವೃದ್ಧಿಗೆ 6 ಲಕ್ಷ
ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ನವಗ್ರಾಮ ಪ್ರಜಾತಿ ಕಾಲೋನಿ ರಸ್ತೆ ಅಭಿವೃದ್ಧಿ 6 ಲಕ್ಷ
ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಶ್ರೇಣಿ-ಅಜ್ಜಮೂಲೆ ಕೃಷಿ ಕಾಲೋನಿ ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಅಭಿವೃದ್ಧಿಗೆ 8 ಲಕ್ಷ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ–ಮೇಲ್- g1newsdpt@gmail.com

