ಬೆಂಗಳೂರು: ಇಂದು (ಮಾರ್ಚ್ 6, 2026) ಮಂಡನೆಯಾದ ರಾಜ್ಯ ಬಜೆಟ್ನಲ್ಲಿ ಒಟ್ಟು 12 ಹೊಸ ಪೊಲೀಸ್ ಠಾಣೆಗಳ (ಕಾನೂನು ಸುವ್ಯವಸ್ಥೆ ಮತ್ತು ಸಂಚಾರ) ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಈ ಪಟ್ಟಿಯಲ್ಲಿ ದಕ್ಷಿಣ ಕನ್ನಡ, ಬೆಳಗಾವಿ ಮತ್ತು ಮೈಸೂರಿನಂತಹ ಪ್ರಮುಖ ಜಿಲ್ಲೆಗಳಿಗೆ ಆದ್ಯತೆ ಸಿಕ್ಕಿದೆ.
ಖಾಲಿ ಇರುವ ಒಟ್ಟು 8,000 ವಿವಿಧ ಪೊಲೀಸ್ ಹುದ್ದೆಗಳ ಭರ್ತಿಗೆ ಹಸಿರು ನಿಶಾನೆ. ಪೊಲೀಸರಿಗಾಗಿ 250 ಕೋಟಿ ರೂ. ವೆಚ್ಚದಲ್ಲಿ ಹೊಸ ವಸತಿಗೃಹಗಳ ನಿರ್ಮಾಣ.ಪೊಲೀಸ್ ವಾಹನಗಳ ಖರೀದಿಗೆ 75 ಕೋಟಿ ರೂ. ಮತ್ತು ಕಾರಾಗೃಹಗಳಲ್ಲಿ ಎಐ (AI) ತಂತ್ರಜ್ಞಾನ ಅಳವಡಿಕೆಗೆ ಅನುದಾನ.

ಇದನ್ನೂಓದಿ: ಉನ್ನತ ಶಿಕ್ಷಣಕ್ಕೆ ಬಲ; 2,000 ಬೋಧಕ ಸಿಬ್ಬಂದಿ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಅಸ್ತು!
ರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ
ದಕ್ಷಿಣ ಕನ್ನಡ
ದಾವಣಗೆರೆ
ಬೆಂಗಳೂರು ಗ್ರಾಮಾಂತರ
ಹಾವೇರಿ
ಬೆಳಗಾವಿ
ಮೈಸೂರು
ಯಾದಗಿರಿ
ವಿಜಯಪುರ
ಚಿತ್ರದುರ್ಗ
ಕೋಲಾರ
ಚಾಮರಾಜನಗರ
ದಕ್ಷಿಣ ಕನ್ನಡ
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

