ಬಂಗಾರ ಪ್ರಿಯರಿಗೆ ಶಾಕ್: ಗುರುವಾರವೂ ಏರಿಕೆ ಕಂಡ ಚಿನ್ನದ ಬೆಲೆ!

ಬೆಂಗಳೂರು: ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯ ನಾಗಾಲೋಟ ಮುಂದುವರಿದಿದೆ. ಸತತವಾಗಿ ಏರಿಕೆ ಕಾಣುತ್ತಿರುವ ಹಳದಿ ಲೋಹದ ಬೆಲೆ ಇಂದು (ಮಾರ್ಚ್ 26) ಮತ್ತಷ್ಟು ದುಬಾರಿಯಾಗಿದೆ. ಪ್ರತಿ ಗ್ರಾಮ್ ಚಿನ್ನಕ್ಕೆ ಸುಮಾರು 20 ರೂಪಾಯಿಯಷ್ಟು ಏರಿಕೆ ಕಂಡುಬಂದಿದೆ.

ಇಂದಿನ ಚಿನ್ನ ಮತ್ತು ಬೆಳ್ಳಿ ದರಗಳು:

Advertisement

22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ನಿನ್ನೆ ಪ್ರತಿ ಗ್ರಾಮ್‌ಗೆ 13,445 ರೂಪಾಯಿ ಇದ್ದ ಬೆಲೆ, ಇಂದು 13,465 ರೂಪಾಯಿಗಳಿಗೆ ಏರಿಕೆಯಾಗಿದೆ.

24 ಕ್ಯಾರೆಟ್ ಚಿನ್ನ (ಅಪರಂಜಿ ಚಿನ್ನ): ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಮ್‌ಗೆ 14,689 ರೂಪಾಯಿ ಆಗಿದೆ.

ಬೆಳ್ಳಿ ದರ: ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಕಂಡುಬಂದಿಲ್ಲ. ಬೆಂಗಳೂರು ಮತ್ತು ಮುಂಬೈನಲ್ಲಿ ಪ್ರತಿ ಗ್ರಾಮ್ ಬೆಳ್ಳಿ 250 ರೂಪಾಯಿ ಇದ್ದರೆ, ಚೆನ್ನೈನಲ್ಲಿ ಇದರ ಬೆಲೆ 260 ರೂಪಾಯಿ ತಲುಪಿದೆ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು