ಏಪ್ರಿಲ್ ಆರಂಭದಲ್ಲೇ ಯಾವ ರಾಶಿಗೆ ಇದೆ ಲಾಭದ ಯೋಗ? ಇಂದಿನ ದಿನ ಭವಿಷ್ಯ ಇಲ್ಲಿದೆ ನೋಡಿ.

Daily Horoscope March 7 12 zodiac signs

ಮೇಷ: ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಸಿಗಲಿವೆ. ಹಿರಿಯರ ಆಶೀರ್ವಾದದಿಂದ ಕಾರ್ಯಸಿದ್ಧಿ.

ವೃಷಭ: ಆರ್ಥಿಕ ಲಾಭದ ಸಾಧ್ಯತೆ ಇದೆ. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ.

Advertisement

ಮಿಥುನ: ಕೆಲಸದ ಒತ್ತಡ ಹೆಚ್ಚಾಗಬಹುದು, ಸಂಯಮದಿಂದಿರಿ. ಹಳೆಯ ಹೂಡಿಕೆಗಳಿಂದ ಲಾಭ.

ಕಟಕ: ಆರೋಗ್ಯದ ಕಡೆ ಗಮನಹರಿಸಿ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಉತ್ತಮ.

Advertisement

ಸಿಂಹ: ಕಚೇರಿಯಲ್ಲಿ ಮೇಲಧಿಕಾರಿಗಳ ಪ್ರಶಂಸೆ ಸಿಗಲಿದೆ. ವ್ಯಾಪಾರದಲ್ಲಿ ಪ್ರಗತಿ ಕಂಡುಬರಲಿದೆ.

ಕನ್ಯಾ: ಭೂಮಿ ಅಥವಾ ವಾಹನ ಖರೀದಿ ಯೋಗವಿದೆ. ಕುಟುಂಬದವರ ಬೆಂಬಲ ಸಿಗಲಿದೆ.

Advertisement

ತುಲಾ: ಶುಭ ಕಾರ್ಯಗಳಲ್ಲಿ ಭಾಗಿಯಾಗುವಿರಿ. ದೂರದ ಪ್ರಯಾಣವು ಯಶಸ್ವಿಯಾಗಲಿದೆ.

ವೃಶ್ಚಿಕ: ವಾದ-ವಿವಾದಗಳಿಂದ ದೂರವಿರಿ. ಧಾರ್ಮಿಕ ಕಾರ್ಯಗಳತ್ತ ಆಸಕ್ತಿ ಹೆಚ್ಚಾಗಲಿದೆ.

ಧನು: ಪ್ರಗತಿದಾಯಕ ದಿನ. ಹೊಸ ಉದ್ಯೋಗದ ಹುಡುಕಾಟದಲ್ಲಿದ್ದವರಿಗೆ ಶುಭ ಸುದ್ದಿ ಸಿಗಲಿದೆ.

ಮಕರ: ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ. ಆಪ್ತ ಸ್ನೇಹಿತರಿಂದ ನೆರವು ಪಡೆಯುವಿರಿ.

ಕುಂಭ: ಗೊಂದಲಗಳಿಗೆ ತೆರೆ ಬೀಳಲಿದೆ. ಸಾಲದ ಹೊರೆ ಕಡಿಮೆಯಾಗುವ ಸಾಧ್ಯತೆ ಇದೆ.

ಮೀನ: ಮಾನಸಿಕ ನೆಮ್ಮದಿ ಇರಲಿದೆ. ಕಲಾ ಕ್ಷೇತ್ರದಲ್ಲಿ ಇರುವವರಿಗೆ ಉತ್ತಮ ಅವಕಾಶಗಳು ಒದಗಿ ಬರಲಿವೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು