ನಿನ್ನ ಅದರ ಸೈಜ್ ಎಷ್ಟು ಎಂದು ಕೇಳಿದವನಿಗೆ 9 ಎಂದ ನಟಿ: ನಟಿಯ ಚತುರ ಉತ್ತರಕ್ಕೆ ಫ್ಯಾನ್ಸ್ ಫುಲ್ ಫಿದಾ

ಮುಂಬೈ: ಸಿನಿಮಾ ವಿಚಾರಗಳಿಗಿಂತ ಹೆಚ್ಚಾಗಿ ತಮ್ಮ ನೇರ ಮಾತು ಹಾಗೂ ವಿಭಿನ್ನ ಫೋಟೋಶೂಟ್‌ಗಳ ಮೂಲಕ ಸುದ್ದಿಯಲ್ಲಿರುವ ‘ದಿ ಕೇರಳ ಸ್ಟೋರಿ’ ಖ್ಯಾತಿಯ ನಟಿ ಅದಾ ಶರ್ಮಾ, ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವ್ಯಕ್ತಿಯೊಬ್ಬರು ಕೇಳಿದ ಅಸಭ್ಯ ಪ್ರಶ್ನೆಗೆ ತಕ್ಕ ಶಾಸ್ತಿ ಮಾಡಿದ್ದಾರೆ.

ಅದಾ ಶರ್ಮಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾಗ, ವ್ಯಕ್ತಿಯೊಬ್ಬರು ಅವರ ದೇಹದ ಅಂಗಾಂಗಗಳ ಬಗ್ಗೆ ಅಥವಾ ಗಾತ್ರದ ಬಗ್ಗೆ ಅವಹೇಳನಕಾರಿ ಹಾಗೂ ಅಸಭ್ಯವಾದ ಪ್ರಶ್ನೆಯನ್ನು ಕೇಳಿದ್ದರು. ಈ ಪ್ರಶ್ನೆಯನ್ನು ನೋಡಿ ಸುಮ್ಮನಿರದ ಅದಾ, ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ.

Advertisement

ಇದನ್ನೂ ಓದಿ: ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ ಶಾಕ್: ‘ಬ್ಯಾಚುಲರ್ ಪಾರ್ಟಿ’ ಕಾಪಿರೈಟ್ ಕೇಸ್‌ನಲ್ಲಿ 25 ಲಕ್ಷ ರೂ. ದಂಡ!

ಇಲ್ಲಿದೆ ನೋಡಿ ವಿಡಿಯೋ:

Advertisement

 

View this post on Instagram

 

Advertisement

A post shared by Adah Sharma (@adah_ki_adah)

ಆ ವ್ಯಕ್ತಿಯ ಪ್ರಶ್ನೆಗೆ ಉತ್ತರಿಸಿದ ಅದಾ ಶರ್ಮಾ, “ನನ್ನ ಚಪ್ಪಲಿ ಸೈಜ್ 9” (My slipper size is 9) ಎಂದು ಬರೆದಿದ್ದಾರೆ. ಅಂದರೆ, ಅತಿರೇಕವಾಗಿ ಮಾತನಾಡುವವರಿಗೆ ಚಪ್ಪಲಿಯಿಂದ ಏಟು ಬೀಳಬಹುದು ಎಂಬರ್ಥದಲ್ಲಿ ಅವರು ನೀಡಿದ ಈ ಉತ್ತರ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.

ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು