ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ!

ವಾರದ ಮೊದಲ ದಿನವಾದ ಇಂದು ಆಭರಣ ಪ್ರಿಯರಿಗೆ ಬಂಗಾರದ ಬೆಲೆ ಖುಷಿ ತಂದಿದೆ. ಸೋಮವಾರ ಚಿನ್ನದ ಬೆಲೆಯಲ್ಲಿ ಗ್ರಾಮ್‌ಗೆ 165 ರೂಪಾಯಿ ಇಳಿಕೆಯಾಗುವ ಮೂಲಕ ಮಾರುಕಟ್ಟೆಯಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆದರೆ, ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ.ಶನಿವಾರ 13,835 ರೂಪಾಯಿ ಇದ್ದ ಆಭರಣ ಚಿನ್ನದ ಬೆಲೆ ಇಂದು 13,670 ರೂಪಾಯಿಗೆ ಇಳಿಕೆಯಾಗಿದೆ.

ಇಂದು 24 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್‌ಗೆ 14,913 ರೂಪಾಯಿ ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಸ್ಥಿರತೆ ಕಂಡುಬಂದಿದೆ. ಇಲ್ಲಿ ಪ್ರತಿ ಗ್ರಾಮ್ ಬೆಳ್ಳಿ ಬೆಲೆ 250 ರೂಪಾಯಿ ಇದೆ. ದಕ್ಷಿಣದ ಪ್ರಮುಖ ನಗರವಾದ ಚೆನ್ನೈನಲ್ಲಿ ಬೆಳ್ಳಿ ಬೆಲೆ ಸ್ವಲ್ಪ ಹೆಚ್ಚಿದ್ದು, ಪ್ರತಿ ಗ್ರಾಮ್‌ಗೆ 255 ರೂಪಾಯಿ ತಲುಪಿದೆ.

Advertisement

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು