ಬಂಟ್ವಾಳ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀರಾಮ ಪಿಯು ಕಾಲೇಜಿನ ಪ್ರಿತೇಶ್ ವಾಣಿಜ್ಯ ವಿಭಾಗದಲ್ಲಿ ಕಾಲೇಜಿಗೆ ಟಾಪರ್

ಬಂಟ್ವಾಳ: ಇಂದು (ಏಪ್ರಿಲ್ 9, 2026) ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಶ್ರೀರಾಮ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರಿತೇಶ್ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಪ್ರಿತೇಶ್ ಅವರು ಒಟ್ಟು 600ಕ್ಕೆ 594 ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇವರು ಒಟ್ಟು ಶೇ. 99ರಷ್ಟು ಅಂಕಗಳನ್ನು ಗಳಿಸಿ ವಾಣಿಜ್ಯ ವಿಭಾಗದಲ್ಲಿ ಕಾಲೇಜಿಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

Advertisement

ಇದನ್ನೂ ಓದಿ: 2nd PUC ಫಲಿತಾಂಶ ಪ್ರಕಟ: ರಾಜ್ಯದ ಒಟ್ಟಾರೆ ಪಾಸಿಂಗ್ ಶೇ. 86ಕ್ಕೆ ಏರಿಕೆ; ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಸಾಧನೆ!

ಬಂಟ್ವಾಳದ ಶ್ರೀರಾಮ ವಿದ್ಯಾಕೇಂದ್ರವು ಪ್ರತಿ ವರ್ಷದಂತೆ ಈ ಬಾರಿಯೂ ಉತ್ತಮ ಫಲಿತಾಂಶವನ್ನು ದಾಖಲಿಸಿದ್ದು, ಪ್ರಿತೇಶ್ ಅವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಶಿಕ್ಷಕ ವೃಂದ ಮತ್ತು ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

Advertisement

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Advertisement

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು