ಕಲ್ಲಡ್ಕ: ಶ್ರೀರಾಮ ಪ್ರಥಮದರ್ಜೆ ಕಾಲೇಜಿನಲ್ಲಿ ಅಂಬೇಡ್ಕರ್‌ ಜಯಂತಿ ಆಚರಣೆ

Kalladka Shri Rama College Ambedkar Jayanthi

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಉಪನ್ಯಾಸಕರು ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಇದನ್ನೂ ಓದಿ: KCET, NEET, JEE ಕನಸಿಗೆ ದಾರಿ ತೆರೆಯುವ ಕಲ್ಲಡ್ಕ ಶ್ರೀರಾಮ‌‌ ಪಿಯು ಕಾಲೇಜು- ಮಕ್ಕಳ ಭವಿಷ್ಯಕ್ಕೆ ಸೂಕ್ತ ಆಯ್ಕೆ

ನಂತರ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಜಯಲಕ್ಷ್ಮಿ ಅವರು ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಬಗ್ಗೆ ಮಾಹಿತಿ ನೀಡಿದರು. ಉಪಪ್ರಾಂಶುಪಾಲ ಯತಿರಾಜ್ ಪೆರಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಿಎ ವಿದ್ಯಾರ್ಥಿನಿಯರಾದ ಕು. ಅಕ್ಷತಲಕ್ಷ್ಮೀ ಸ್ವಾಗತಿಸಿ, ಕು. ಸ್ತುತಿ ವಂದಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು