Breaking News

ಪ್ರಧಾನಿ ಮೋದಿಗೆ ಪತ್ರ ಬರೆದ ಪೇಜಾವರ ಶ್ರೀ

Pejawar Sri

ನೆರೆ ರಾಷ್ಟ್ರ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಅಮಾನವೀಯ ಕೃತ್ಯದ ಬಗ್ಗೆ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದ್ದು, ಈ ಕುರಿತು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಅವರು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಬಾಂಗ್ಲಾದ ಹಿಂದೂಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿಮಾಡಿದ್ದಾರೆ.

ಹಿಂದೂ ಸಮಾಜವು  ಶಾಂತಿ ಮತ್ತು ಸಹಭಾಗಿತ್ವ ತತ್ವಗಳನ್ನು ಪಾಲಿಸುತ್ತಾ ಬರುತ್ತಿದ್ದು, ಯಾರು ಯಾರ ಮೇಲೆಯೂ ಹಿಂಸೆಯನ್ನು ಅಸ್ತ್ರವಾಗಿ ಬಳಸಿಲ್ಲ. ಇಂದು ನೆರೆಯ ದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಕೊಲೆ ಮತ್ತು ದೌರ್ಜನ್ಯಗಳು ದುಃಖತರಿಸಿವೆ.

Advertisement

ಇದನ್ನೂ ಓದಿ : ‘ಮಲಯಾಳಂ ಭಾಷಾ ಮಸೂದೆ 2025’ ನ್ನು ಹಿಂತೆಗೆದುಕೊಳ್ಳಲು ಒತ್ತಾಯಿಸಿದ ಸಿದ್ದರಾಮಯ್ಯ

ಭಾರತವು ರಾಜ್ಯ ತಾಂತ್ರಿಕ ಬಿಕ್ಕಟ್ಟಿನ ಸಮಯದಲ್ಲಿ ಮಾಜಿ ಪ್ರಧಾನಿ ಶೇಕ್ ಹಸೀನಾ ಅವರಿಗೆ ರಕ್ಷಣೆ ನೀಡಿ ತನ್ನ ಔದಾರ್ಯವನ್ನು ತೋರಿದೆ ಆದರೆ ಅಲ್ಲಿನ ಹಿಂದುಗಳು ಮಾತ್ರ  ತೀವ್ರ ಸಂಕಷ್ಟದಲ್ಲಿದ್ದಾರೆ ಕೇಂದ್ರ ಸರ್ಕಾರವು ಸಾಧ್ಯವಿರುವ ಎಲ್ಲಾ ರಾಜ ತಾಂತ್ರಿಕ ಮಾರ್ಗಗಳನ್ನು ಬಳಸಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಜೀವ ರಕ್ಷಣೆಗೆ ಹಾಗೂ ಅವರು ನೆಮ್ಮದಿಯಿಂದ ಬದುಕಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿ ಪತ್ರ ಬರೆದಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು