ಪುತ್ತೂರು: ಬಲ್ನಾಡು ಉಳ್ಳಾಲ್ತಿಯ ಮೂಲಸ್ಥಾನವಾದ ತೊಟ್ಟಿಲಕಯದ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಮೇ ೭ರಂದು ಬೆಳಗ್ಗೆ ಶ್ರೀ ಚಂಡಿಕಾ ಹೋಮ ಜರಗಲಿದೆ.
ಶೃಂಗೇರಿ ಜಗದ್ಗುರು ಭಾರತೀ ತೀರ್ಥ ಮಹಾಸನ್ನಿಧಾನಂಗಳವರ ಕರಕಮಲ ಸಂಜಾತರಾದ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಬೆಳಗ್ಗೆ 8 ಗಂಟೆಗೆ ಚರಿತ್ರಾರ್ಹ ಪೂರ್ಣಾಹುತಿ ಮಾಡಲಿದ್ದಾರೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಉಳ್ಳಾಲ್ತಿ ಅಮ್ಮನವರ ಕೃಪೆಗೆ ಪಾತ್ರರಾಗುವಂತೆ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: ಅಂಬಿಕಾ ಕಾಲೇಜು: ಸನಾತನ ವಿಚಾರಧಾರೆಗಳನ್ನು ಎಳೆಯರಿಗೆ ತಿಳಿಸಿಕೊಡುವುದು ಅಗತ್ಯ: ಬಾಲಕೃಷ್ಣ ಬೋರ್ಕರ್
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

