ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಮೇಲೆ ಹಿಂಸಾತ್ಮಕ ದಾಳಿ ನಡೆಸಿ ದರೋಡೆ

ಬೆಂಗಳೂರು: ಕೋಣನಕುಂಟೆ ಪ್ರದೇಶದಲ್ಲಿ ಆರು ಮಂದಿಯ ಗ್ಯಾಂಗ್ ಮೂವರು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿ ದರೋಡೆ ಮಾಡಿದ ಘಟನೆ ನಡೆದಿದೆ. ಲಭ್ಯವಾದ ಮಾಹಿತಿಯಂತೆ, ಕೇರಳ ಮೂಲದ ಮೂವರು ವಿದ್ಯಾರ್ಥಿಗಳು ವಾಸಿಸುತ್ತಿದ್ದ ಮನೆಯಲ್ಲಿ ಈ ಘಟನೆ ನಡೆದಿದೆ. ಆರೋಪಿಗಳು ಮನೆ ಬಾಗಿಲು ಲಾಕ್ ಇದ್ದರೂ ಹಿಂಭಾಗದಿಂದ ನುಗ್ಗಿ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ ಡಯಾಬಿಟೀಸ್ ಮತ್ತು ಡಿಮೆನ್ಶಿಯಾಗೆ ಇದೆ ಗಂಭೀರ ಸಂಬಂಧ! ಅಪಾಯ ಹೆಚ್ಚಳದ ಎಚ್ಚರಿಕೆ

ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿ, ಅವರ ಬಳಿ ಇದ್ದ ಲ್ಯಾಪ್‌ಟಾಪ್‌ಗಳು, ಮೊಬೈಲ್ ಫೋನ್ ಹಾಗೂ ಇತರ ವಸ್ತುಗಳನ್ನು ದೋಚಿಕೊಂಡಿದ್ದಾರೆ ಎನ್ನಲಾಗಿದೆ.ಘಟನೆ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

ಇನ್ನಷ್ಟೂ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ  

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು