ಸರಸ್ವತಿ ಸೌಹಾರ್ದ ಸಹಕಾರಿ ಸಂಘದ ವೃತ್ತಿಪರ ನಿರ್ದೇಶಕರಾಗಿ ಅನಂತಕೃಷ್ಣ ಚಾಕೋಟೆ ನೇಮಕ

Ananthakrishna Chakote appointed as Professional Director of shri Saraswathi credit Souharda sahakari sangha puttur

ಪುತ್ತೂರು: ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವೃತ್ತಿಪರ ನಿರ್ದೇಶಕರಾಗಿ ಮಂಡೆಕೋಲು ಗ್ರಾಮದ ಅನಂತಕೃಷ್ಣ ಚಾಕೋಟೆ ಅವರನ್ನು ನೇಮಕ ಮಾಡಲಾಗಿದೆ.

ಮಂಡೆಕೋಲು ಸಹಕಾರ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಅನಂತಕೃಷ್ಣ ಚಾಕೋಟೆ ಅವರು, ಸಹಕಾರ ಕ್ಷೇತ್ರದಲ್ಲಿ ವಿಶಾಲ ಅನುಭವ ಹೊಂದಿದ್ದು, ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ಗುರುತಿಸಿಕೊಂಡಿದ್ದಾರೆ.

Advertisement

ಇದನ್ನೂ ಓದಿ: 801 ಕೋಟಿ ವ್ಯವಹಾರ ನಡೆಸಿದ ಶ್ರೀ ಸರಸ್ವತಿ ಸೌಹಾರ್ದ ಸಹಕಾರಿ ಸಂಘಕ್ಕೆ 7.27 ಕೋಟಿ ನಿವ್ವಳ ಲಾಭ

ಅನಂತಕೃಷ್ಣ ಚಾಕೋಟೆಯವರ ಪತ್ನಿ ಶಾರದಾ ಟಿ ಗೃಹಿಣಿಯಾಗಿದ್ದು, ಪುತ್ರಿ ಅದಿತಿ ಎ. ಅವರು ವಿವೇಕಾನಂದ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

Advertisement

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Advertisement

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು