Breaking News

Aramboor : ಅರಂಬೂರಿನ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಮೃತ್ಯು

Aramboor: Person seriously injured in Aramboor bike accident dies

ಸುಳ್ಯ : ಬೈಕ್ ಅಪಘಾತದಲ್ಲಿ ಗಂಭೀತ ಗಾಯಗೊಂಡ ವ್ಯಕ್ತಿ ಸಾವನ್ನಪ್ಪಿರುವುದು ವರದಿಯಾಗಿದೆ. ಬೈಕ್ ಚಲಾಯಿಸಿಕೊಂಡು ಅರಂಬೂರು ರಸ್ತೆಯಲ್ಲಿ ಹೋಗುತ್ತಿದ್ದಾಗ, ರಸ್ತೆ ಬದಿ ತಡೆಬೇಲಿಗೆ ಗುದ್ದಿ ರಸ್ತೆಗೆ ಎಸೆಯಲ್ಪಟ್ಟರೆನ್ನಲಾಗಿದೆ. ಪರಿಣಾಮ ಬೈಕ್ ಪಲ್ಟಿಯಾಗಿ ಸಲ್ಮಾನ್ ರಿಗೆ ತಲೆ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ.

ಇದನ್ನೂ ಓದಿ : ಸುಳ್ಯ : ತಾಯಿ, ಮಗು  ಆತ್ಮಹತ್ಯೆ

Advertisement

ಆಲೆಟ್ಟಿ ಗ್ರಾಮದ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂಬೂರಿನಲ್ಲಿ ಬೈಕ್ ಅಪಘಾತವಾಗಿದ್ದು, ಸಲ್ಮಾನ್ ಎಂಬ ವ್ಯಕ್ತಿ ಬೈಕ್ ಅಪಘಾದಲ್ಲಿ ಸಾವನ್ನಪ್ಪಿರುವುದೆಂದು ವರದಿಯಾಗಿದೆ.

ಇದನ್ನೂ ಓದಿ : International : ಯೆಮೆನ್‌ನಲ್ಲಿ ವೈಮಾನಿಕ ದಾಳಿ : ಹಲವು ಯೋಧರ ಸಾವು

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು