ಬಂಟ್ವಾಳ: ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಇಂದು ಗಣರಾಜ್ಯೋತ್ಸವ ಆಚರಿಸಲಾಯಿತು. ವಿದ್ಯಾಕೇಂದ್ರದ ಸಂಚಾಲಕರು ವಸಂತ ಮಾಧವ ಅವರು ಧ್ವಜಾರೋಹಣ ನೆರವೇರಿಸಿದರು.
ಈ ವೇಳೆ ಎಲ್ಲಾ ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಅಲ್ಲದೆ ವಿಶೇಷವಾಗಿ ಪ್ರೌಢಶಾಲೆಯ ಮತ್ತು ಪದವಿ ಪೂರ್ವ ವಿದ್ಯಾಲಯದ ಎನ್ಸಿಸಿ ತಂಡಗಳು ತಮ್ಮ ಸಮವಸ್ತ್ರದಲ್ಲಿ ಭಾಗವಹಿಸಿ ಘೋಷ್ ವಾದನದೊಂದಿಗೆ ಪಥಸಂಚಲನ ಮಾಡಿದರು.
ಇದನ್ನೂ ಓದಿ: ಕಲ್ಲಡ್ಕ: ಅಡ್ಡ ಬಂದ ದನ: ಡಿವೈಡರ್ ಮೇಲೆ ಹತ್ತಿದ KSRTC ಬಸ್!

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
(ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com)

