ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಈಜಲು ಹೋಗಿ ದುರಂತ: ಪಿಯು ವಿದ್ಯಾರ್ಥಿ ನೀರುಪಾಲು

Beltangady puc student drowned nethravathi river nishant

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ ಪಿಯು ವಿದ್ಯಾರ್ಥಿಯೊಬ್ಬರು ಮುಳುಗಿ ಮೃತಪಟ್ಟ ದುರ್ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ನಿಶಾಂತ್ (16) ಎಂದು ಗುರುತಿಸಲಾಗಿದೆ.

ಈ ಘಟನೆ ಬೆಳ್ತಂಗಡಿ ತಾಲೂಕಿನ ಮಂಡಾಜೆ ಗ್ರಾಮದ ಅರಸಮಜಲು ಪ್ರದೇಶದಲ್ಲಿ ಬುಧವಾರ ಸಂಭವಿಸಿದೆ. ನಿಶಾಂತ್ ಈಜಲು ನದಿಗೆ ಇಳಿದಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ಆತ ನೀರುಪಾಲಾಗಿದ್ದಾನೆ ಎಂದು ತಿಳಿದುಬಂದಿದೆ.

Advertisement

ಇದನ್ನೂ ಓದಿ: ಬಂಟ್ವಾಳ: ಮನೆಗೆ ನುಗ್ಗಿದ ಮೊಸಳೆ! ನೇತ್ರಾವತಿ ನದಿ ತೀರದಲ್ಲಿ ಆತಂಕ

ಘಟನೆಯ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದ್ದು, ಸ್ಥಳೀಯರು ಹಾಗೂ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು