Breaking News

ಸಂಪಾಜೆಯಲ್ಲಿ ಭೀಕರ ಅಪಘಾತ: ಆಟೋ ಚಾಲಕ ಸಾವು; ವಿಡಿಯೋ ಇಲ್ಲಿದೆ

ಸಂಪಾಜೆ: ಕಾರೊಂದು ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ ಪಟ್ಟ ಘಟನೆ ಕೊಡಗು ಸಂಪಾಜೆ ಗೇಟಿನ ಬಳಿ ಸಂಭವಿಸಿದೆ.

ಇದನ್ನೂ ಓದಿ: Political: ಸಿಎಂ ಪುತ್ರನ ಹಸ್ತಕ್ಷೇಪದಿಂದ ರಾಜೀನಾಮೆಗೆ ಮುಂದಾಗಿದ್ದ ಜಾರ್ಜ್

Advertisement

ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು ಕೊಡಗು ಸಂಪಾಜೆ ಪೆಟ್ರೋಲ್ ಪಂಪ್ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಗುದ್ದಿ ಪರಾರಿಯಾಗಿದ್ದು ರಿಕ್ಷಾ ಚಾಲಕ ಸುಂದರ ಚಿಟ್ಟಿಕ್ಕಾನ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವ ಪ್ರಯಾಣಿಕನಿಗೂ ಗಾಯಗಳಾಗಿವೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು