ಧೋನಿ ಕಾಲ್ ಬಳಿಕ ಸತ್ಯ ಗೊತ್ತಾಯಿತು: ಕೊಹ್ಲಿ, ಶಾಸ್ತ್ರಿ ವಿರುದ್ಧ ಯುವರಾಜ್‌ ಸಿಂಗ್‌ ಅಸಮಾಧಾನ

ಯುವರಾಜ್ ಸಿಂಗ್ ತಮ್ಮ ನಿವೃತ್ತಿ ಕುರಿತು ಸ್ಪಷ್ಟತೆ ಇಲ್ಲದಿದ್ದುದನ್ನು ಬಹಿರಂಗಪಡಿಸಿದ್ದು, ಧೋನಿ ನೀಡಿದ ಸಲಹೆ ತನ್ನ ನಿರ್ಧಾರಕ್ಕೆ ಸಹಾಯ ಮಾಡಿತು ಎಂದು ಹೇಳಿದ್ದಾರೆ.

Read More

ಬೆಂಗಳೂರಲ್ಲಿ ನಾಳೆ ಆರ್‌ಸಿಬಿ-ಸಿಎಸ್‌ಕೆ ಫೈಟ್: ಅಭಿಮಾನಿಗಳಿಗೆ ಪೊಲೀಸ್ ಕಮಿಷನರ್ ಕಟ್ಟುನಿಟ್ಟಿನ ಎಚ್ಚರಿಕೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ಭಾರಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಅವರು ಅಭಿಮಾನಿಗಳಿಗೆ ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ.

Read More

ಹಳೆಯ ಸಂಬಂಧ ನೆನಪಿಸಿಕೊಂಡು ಬಿಸಿಸಿಐಗೆ ಪತ್ರ ಬರೆದ ಬಾಂಗ್ಲಾದೇಶ ಕ್ರಿಕೆಟ್‌ ಬೋರ್ಡ್

ಭಾರತಕ್ಕೆ ಬರಲು ನಿರಾಕರಿಸಿದ ಬಳಿಕ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ BCCIಗೆ ಪತ್ರ ಬರೆದು ಸಂಬಂಧ ಸುಧಾರಣೆಗೆ ಮುಂದಾಗಿದೆ. ಏಷ್ಯಾ ಕಪ್ ಮೇಲೂ ಪರಿಣಾಮ ಬೀರುವ ಸಾಧ್ಯತೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು