ಕ್ರೀಡೆ
T-20I: ಇಶಾನ್, ಸೂರ್ಯಕುಮಾರ್ ಅರ್ಧಶತಕ, ಭಾರತಕ್ಕೆ ಜಯ
ರಾಯಿಪುರ್: ಇಶನ್ ಕಿಶನ್ ಮತ್ತು ನಾಯಕ ಸೂರ್ಯಕುಮಾರ್ ಯಾದವ್ ಅವರ ಅರ್ಧಶತಕದ ನೆರವಿನಿಂದ ಭಾರತ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ-20 ಪಂದ್ಯಾಟದಲ್ಲಿ ಭರ್ಜರಿ ಗೆಲುವು ಸಾಧಿಸಿದೆ.
Read MoreT-20 Worldcup: ಟೂರ್ನಿಯಿಂದ ಹೊರಬೀಳಲಿದೆಯೇ ಬಾಂಗ್ಲಾದೇಶ!
ಢಾಕಾ: ಭಾರತ ಮತ್ತು ಶ್ರೀಲಂಕಾದಲ್ಲಿ ಆಯೋಜಿತವಾಗಿರುವ T-20 ವಿಶ್ವಕಪ್ ನಿಂದ ಭದ್ರತಾ ಕಾರಣ ನೀಡಿ ಬಾಂಗ್ಲಾದೇಶ ತಂಡ ಹೊರಗುಳಿಯುವ ಸಧ್ಯತೆ ಹೆಚ್ಚಾಗಿದೆ.
Read MoreWPL GG vs UP: ಸೋಫಿ ಡಿವೈನ್ ಅರ್ಧಶತಕ, ಯುಪಿ ವಾರಿಯರ್ಸ್ ವಿರುದ್ಧ ಗೆದ್ದ ಗುಜರಾತ್
ವಡೋದರ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಪ್ರಿಮಿಯರ್ ಲೀಗ್ನಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಗುಜರಾತ್ ಜೈಂಟ್ಸ್ ೪೫ ರನ್ಗಳ ಭರ್ಜರಿ ಗೆಲುವು ಸಾಧಿಸಿದೆ.
Read MoreNZ vs IND T-20: ಅಭಿಷೇಕ್ ಅಬ್ಬರಕ್ಕೆ ಒಲಿದ ಜಯ
ನಾಗ್ಪುರ: ಇಲ್ಲಿನ ವಿಸಿಎ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾವು ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.
Read MoreSports : ನಿಜಕ್ಕೂ ಸೈನಾ ನೆಹ್ವಾಲ್ ನಿವೃತ್ತಿ ಘೋಷಿಸಿದ್ದಾರಾ?
ಕಳೆದ ಮೂರು ವರ್ಷಗಳಿಂದ ಸ್ಪರ್ಧಾತ್ಮಕ ಬ್ಯಾಡ್ಮಿಂಟನ್ ಕೋರ್ಟ್ನಿಂದ ದೂರವಿರುವ ಭಾರತದ ದಿಗ್ಗಜೆ ಶಟ್ಲರ್ ಸೈನಾ ನೆಹ್ವಾಲ್, ತಮ್ಮ ಭವಿಷ್ಯ ಕುರಿತ ನಿವೃತ್ತಿ ವದಂತಿಗಳಿಗೆ ಕೊನೆಗೂ ತೆರೆ ಎಳೆದಿದ್ದಾರೆ. ಜೂನ್ 2023ರಲ್ಲಿ ನಡೆದ ಸಿಂಗಾಪುರ್ ಓಪನ್ ಬಳಿಕ ಯಾವುದೇ ಪಂದ್ಯದಲ್ಲೂ ಕಾಣಿಸಿಕೊಳ್ಳದಿದ್ದ ಸೈನಾ, ಇದೀಗ ತಾವು ಎರಡು ವರ್ಷಗಳ ಹಿಂದೆಯೇ ಬ್ಯಾಡ್ಮಿಂಟನ್ಗೆ ವಿದಾಯ ಹೇಳಿರುವುದಾಗಿ ಖಚಿತಪಡಿಸಿದ್ದಾರೆ.
Read Moreಸ್ವಸ್ತಿಕ್ ಪ್ರೀಮಿರ್ ಲೀಗ್-1 ಕ್ರಿಕೆಟ್ ಟೂರ್ನಮೆಂಟ್: ನವೀನ್ ಶೆಟ್ಟಿ ತಂಡ ಚಾಂಪಿಯನ್
ಪುತ್ತೂರು: ಮರಿಲ್ ಬಳಿ ಇರುವ ಸಾರ್ವಜನಿಕ ಕ್ರೀಡಾಂಗಣದಲ್ಲಿ ಜ.20 ರಂದು ನಡೆದ ನಮ್ಮ ಶಿಫ್ಟ್ ಅರ್ಪಿಸುವ ಸ್ವಸ್ತಿಕ್ ಪ್ರೀಮಿಯರ್ ಲೀಗ್ ಸೀಸನ್-1 ಕ್ರಿಕೆಟ್ ಟೂರ್ನಮೆಂಟ್ನಲ್ಲಿ ನವೀನ್ ಶೆಟ್ಟಿ ನಾಯಕತ್ವದ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.
Read MoreWPL: ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ
ಗುಜರಾತ್: ವಡೋದರ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 7 ವಿಕೆಟ್ಗಳ ಗೆಲುವು ಸಾಧಿಸಿದೆ.
Read MoreRCB vs GG: ಗುಜರಾತ್ ವಿರುದ್ಧ ಗೆದ್ದ ಆರ್ಸಿಬಿ ಪ್ಲೇಆಫ್ಗೆ ಎಂಟ್ರಿ
RCB Playoffs: ವಡೋದರಾದಲ್ಲಿ ನಡೆದ ಡಬ್ಲ್ಯುಪಿಎಲ್ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಆರ್ಸಿಬಿ ಏಕಪಕ್ಷೀಯ ಗೆಲುವು ಸಾಧಿಸಿ ಪ್ಲೇಆಫ್ಗೆ ಅರ್ಹತೆ ಪಡೆದಿದೆ. ಅದರಂತೆ ಈ ಸೀಸನ್ನಲ್ಲಿ ಪ್ಲೇಆಫ್ಗೆ ಅರ್ಹತೆ ಪಡೆದ ಮೊದಲ ತಂಡವಾಗಿದೆ.
Read Moreನ್ಯೂಜಿಲ್ಯಾಂಡ್ ವಿರುದ್ಧ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ; ದಿಗ್ಗಜರ ದಾಖಲೆಗಳು ಉಡೀಸ್
ಹೊಳ್ಕರ್ ಮೈದಾನದಲ್ಲಿ ನಡೆದ ಕೊನೆಯ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡದ ವಿರುದ್ಧ ಐತಿಹಾಸಿಕ ಇನ್ನಿಂಗ್ಸ್ ಆಡಿದ ವಿರಾಟ್ ಕೊಹ್ಲಿ ಅವರು ಹೊಸ ದಾಖಲೆಯನ್ನು ಬರೆದಿದ್ದಾರೆ.
Read MoreIND vs NZ: ಮಿಚೆಲ್, ಫಿಲಿಪ್ಸ್ ಆರ್ಭಟ, ಭಾರತದ ವಿರುದ್ಧ ಸರಣಿ ಗೆದ್ದ ನ್ಯೂಜಿಲ್ಯಾಂಡ್
ಹೋಲ್ಕರ್ ಸ್ಟೇಡಿಯಂನಲ್ಲಿ ನಡೆದ ಕೊನೆಯ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ನ್ಯೂಜಿಲ್ಯಾಂಡ್ ತಂಡವು ಡ್ಯಾರಿಲ್ ಮಿಚೆಲ್ ಮತ್ತು ಗ್ಲೆನ್ ಫಿಲಿಪ್ಸ್ ಅವರ ಭರ್ಜರಿ ಶತಕಗಳ ನೆರವಿನೊಂದಿಗೆ 41 ರನ್ಗಳ ಗೆಲುವು ಸಾಧಿಸಿತು.
Read More
