ಕ್ರೀಡೆ
WPL 2026 ಪರ್ಪಲ್ ಕ್ಯಾಪ್: ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪಟ್ಟಿ
ಪ್ರಸ್ತುತ, ಅಮೆಲಿಯಾ ಕೆರ್ ಮೂರು ಪಂದ್ಯಗಳಿಂದ 10 ವಿಕೆಟ್ಗಳೊಂದಿಗೆ WPL 2026 ರಲ್ಲಿ ಅತಿ ಹೆಚ್ಚು ವಿಕೆಟ್ಪಡೆದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅತಿ ಹೆಚ್ಚು ವಿಕೆಟ್ ಪಡೆದವರ ಸಂಪೂರ್ಣ ಪಟ್ಟಿಯನ್ನು ಪಡೆಯಿರಿ.
Read MoreWPL DC vs RCB: ಸ್ಮೃತಿ ಮಂಧಾನ ಭರ್ಜರಿ ಬ್ಯಾಟಿಂಗ್; ಡೆಲ್ಲಿ ವಿರುದ್ಧ ಆರ್ಸಿಬಿಗೆ ಗೆಲುವು
ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಆರ್ಸಿಬಿ ತಂಡ 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿತು.
Read MoreWPL MI vs UPW: ಮುಂಬೈ ಇಂಡಿಯನ್ಸ್ ವಿರುದ್ಧ ವಾರಿಯರ್ಸ್ಗೆ ಗೆಲುವು
ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಯುಪಿ ವಾರಿಯರ್ಸ್ ತಂಡ 22 ರನ್ಗಳ ಭರ್ಜರಿ ಜಯ ಸಾಧಿಸಿದೆ.
Read MoreGood News: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ಗೆ ಗ್ರೀನ್ ಸಿಗ್ನಲ್
ಬೆಂಗಳೂರು: ಆರ್ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ ಸಾವು ನೋವು ಸಂಭವಿಸಿದ ಹಿನ್ನಲೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ದೃಷ್ಟಿಯಿಂದ ಐಪಿಎಲ್ ಮತ್ತು ಅಂತರಾಷ್ಟ್ರೀಯ ಪಂದ್ಯಗಳ ಮೇಲೆ ನಿಷೇಧ ಹೇರಲಾಗಿತ್ತು. ಇದೀಗ ಈ ನಿಷೇಧ ಸಡಲಿಕೆಗೆ ಸರಕಾರ ಮುಂದಾಗಿದೆ.
Read MoreWPL: ರಾಧಾ-ರಿಚಾ ಜೊತೆಯಾಟ, ಟಗರು ಪುಟ್ಟಿ ಕಮಾಲ್, RCBಗೆ ಹ್ಯಾಟ್ರಿಕ್ ಗೆಲುವು
ಮುಂಬೈ: ಆಲ್ರೌಂಡರ್ ರಾಧಾ ಯಾದವ್ ಅವರ ಸಮಯೋಚಿತ ಅರ್ಧ ಶತಕ ಮತ್ತ ಶ್ರೇಯಾಂಕಾ ಪಾಟೀಲ್ ಅವರ ಚುರುಕಿನ ದಾಳಿಯಿಂದ ಡಬ್ಲುಪಿಎಲ್ ನಲ್ಲಿ ಆರ್ಸಿಬಿ ತಂಡ ಹ್ಯಾಟ್ರಿಕ್ ಗೆಲುವು ಸಾಧಿಸಿದೆ.
Read MoreWPL: ಮುಂಬೈ ಮಣಿಸಿದ ವಾರಿಯರ್ಸ್ಗೆ ಭರ್ಜರಿ ಗೆಲುವು
ಡಾ.ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಯುಪಿ ವಾರಿಯರ್ಸ್ ೭ ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ.
Read MoreU19 Worldcup: ಹೆನಿಲ್ ದಾಳಿಗೆ 5 ವಿಕೆಟ್ ಪತನ: ಯುಎಸ್ಎ ವಿರುದ್ಧ ಭಾರತಕ್ಕೆ ಗೆಲುವು
ಬುಲವಾಯೊ: ಜಿಂಬಾಬ್ವೆ ಮತ್ತು ನೆಮಿಬೀಯಾದ ಜಂಟಿ ಆಶ್ರಯದಲ್ಲಿ ನಡೆಯಿತ್ತಿರುವ U-19 ವಿಶ್ವಕಪ್ನ ಆರಂಭಿಕ ಪಂದ್ಯದಲ್ಲಿ ಭಾರತ ಯುಎಸ್ಎ ತಂಡದ ವಿರುದ್ದ ಗೆಲುವು ಸಾಧಿಸುವುದರ ಮುಖಾಂತರ ಪಂದ್ಯಾವಳಿಯಲ್ಲಿ ಶುಭಾರಂಭ ಮಾಡಿದೆ.
Read MoreIND vs NZ: ಮಿಚೆಲ್ ಅಬ್ಬರಕ್ಕೆ ಮಣಿದ ಭಾರತ; ನ್ಯೂಜಿಲ್ಯಾಂಡ್ಗೆ ಜಯ
ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆದ ೨ನೇ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವು ಭಾರತದ ವಿರುದ್ಧ ೭ ವಿಕೆಟ್ಗಳ ಗೆಲವು ಸಾಧಿಸಿದೆ.
Read Moreನ್ಯೂಜಿಲ್ಯಾಂಡ್ ವಿರುದ್ಧ ಕೆಎಲ್ ರಾಹುಲ್ ವಿಶೇಷ ಸಾಧನೆ, ಸಚಿನ್ ದಾಖಲೆ ಮುರಿದ ಕೊಹ್ಲಿ
ನ್ಯೂಜಿಲ್ಯಾಂಡ್ ತಂಡದ ವಿರುದ್ಧದ ಶತಕದ ಮೂಲಕ ಏಕದಿನ ಪಂದ್ಯಗಳಲ್ಲಿ ಕೆಎಲ್ ರಾಹುಲ್ ಅವರು ಒಟ್ಟು ೮ ಶತಕಗಳನ್ನು ಗಳಿಸಿದ್ದಾರೆ. ವಿಕೆಟ್ ಕೀಪರ್ ಆಗಿ ೩ನೇ ಶತಕ ಬಾರಿಸಿದ್ದಾರೆ.
Read MoreMumbai: ನಾಲ್ಕು ವರ್ಷದ ನಂತರ ಅಗ್ರಸ್ಥಾನಕ್ಕೆ ಏರಿದ ವಿರಾಟ್ ಕೊಹ್ಲಿ
ಮುಂಬೈ: ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ಬರೊಬ್ಬರಿ 4 ವರ್ಷಗಳ ಬಳಿಕ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.
Read More
