Breaking News

T20 Worldcup: ವೆಸ್ಟ್ ಇಂಡೀಸ್ ಮಣಿಸಿದ ದಕ್ಷಿಣ ಆಫ್ರಿಕಾ, ಭಾರತಕ್ಕೆ ಮತ್ತೊಂದು ಅವಕಾಶ

ಟಿ-20 ವಿಶ್ವಕಪ್‌ನ ಸೂಪರ್-8 ಪಂದ್ಯಾವಳಿಯಲ್ಲಿ ದಕ್ಷಿಣ ಆಫ್ರಿಕಾ ತಂಡ ವೆಸ್ಟ್ ಇಂಡೀಸ್ ತಂಡದ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನಿಂದ ಭಾರತದ ಸೆಮಿಫೈನಲ್ಸ್ ಕನಸು ಇನ್ನು ಹಸಿರಾಗೇ ಉಳಿದಿದೆ.

Read More

Cricket: ಆರ್ಚರ್ ಕುತ್ತಿಗೆಯಲ್ಲಿ ಕಾಣಿಸದ ಚಿನ್ನದ ಸರ: ಎಲ್ಲರ ಕಣ್ಣು ಪಾಕ್ ಆಟಗಾರರ ಮೇಲೆ!

ಟಿ-20 ವಿಶ್ವಕಪ್ ಟೂರ್ನಿಯ ಸೂಪರ್-8 ಹಂತದ ಪಂದ್ಯಗಳು ಈಗಾಗಲೇ ಆರಂಭವಾಗಿದೆ. ಇದರಲ್ಲಿ ಇಂಗ್ಲೆಂಡ್ ಮತ್ತು ಪಾಕಿಸ್ತಾನ ಪಂದ್ಯದ ನಂತರ ಇಂಗ್ಲೆಂಡ್ ವೇಗಿ ಜೋಫ್ರ ಆರ್ಚರ್ ಅವರ ಚಿನ್ನದ ಸರ ಕಾಣೆಯಾಗಿದ್ದು ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. 

Read More

ಎರಡನೇ ಮದುವೆಯಾದ ಶಿಖರ್ ಧವನ್‌ಗೆ ಗುಡ್ ನ್ಯೂಸ್!!

ನವದೆಹಲಿ: ಭಾರತದ ಮಾಜಿ ಎಡಗೈ ಓಪನಿಂಗ್ ಬ್ಯಾಟರ್, ಗಬ್ಬರ್ ಖ್ಯಾತಿಯ ಶಿಖರ್ ಧವನ್ ಇತ್ತೀಚೆಗಷ್ಟೇ ಎರಡನೇ ಮದುವೆಯಾಗಿದ್ದರು‌. ಈಗ ಅವರಿಗೆ ಗುಡ್ ನ್ಯೂಸ್ ಒಂದು ಕಾದಿದೆ‌. 

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು