ಪ್ಲೀಸ್ ಬನ್ನಿ! ಪಾಕಿಸ್ತಾನವನ್ನ ಕೇಳಿಕೊಂಡ ಶ್ರೀಲಂಕಾ ಕ್ರಿಕೆಟ್ ಮಂಡಳಿ

ಕೊಲೊಂಬೊ: ಫೆಬ್ರುವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಭಾರತ ವಿರುದ್ಧದ ಟಿ20 ವಿಶ್ವಕಪ್ ಗ್ರೂಪ್ ಹಂತದ ಪಂದ್ಯವನ್ನು ಪಾಕಿಸ್ತಾನ ಕೊನೆಯ ಕ್ಷಣದಲ್ಲಿ ಬಹಿಷ್ಕರಿಸಿದ್ದರ ಪರಿಣಾಮ ಆಯೋಜಕರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ.

Read More

T20 Worldcup: ಭಾರತ ತಂಡಕ್ಕೆ ಆಘಾತ, ಹರ್ಷಿತ್ ರಾಣಾ ಔಟ್, ಸಿರಾಜ್ ಇನ್!

ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಹರ್ಷಿತ್ ರಾಣಾ ಗಾಯದ ಕಾರಣದಿಂದಾಗಿ 2026ರ ಟಿ20 ವಿಶ್ವಕಪ್‌ನಿಂದಲೇ ಹೊರಗುಳಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.

Read More

U-19 Worldcup: ವೈಭವ್ ಆರ್ಭಟಕ್ಕೆ ದಾಖಲೆಗಳು ಧೂಳಿಪಟ, ಭಾರತಕ್ಕೆ ವಿಶ್ವಕಪ್ ಕಿರೀಟ

ಹರಾರೆ: ಭಾರತದ ಅಂಡರ್ 19 ಕ್ರಿಕೆಟ್ ತಂಡ ಇಂಗ್ಲೆಂಡ್ ತಂಡದ ವಿರುದ್ಧ 100 ರನ್‌ಗಳ ಭರ್ಜರಿ ಗೆಲುವಿನೊಂದಿಗೆ 6 ನೇ ಬಾರಿಗೆ ವಿಶ್ವಕಪ್ ಎತ್ತಿಹಿಡಿಯಿತು.

ಇಲ್ಲಿನ ಹರಾರೆ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಸೆನ್ಸೇಶನ್ ಆಟಗಾರ ವೈಭವ್ ಸೂರ್ಯವಂಶಿ ಅವರ ಸ್ಪೋಟಕ ಬ್ಯಾಟಿಂಗ್ ನೆರವಿಂದ ಭಾರತ 411 ರನ್‌ಗಳ ಬೃಹತ್ ಮೊತ್ತ ಪೇರಿಸಿತು.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು