IND vs NZ: ಮಿಚೆಲ್, ಫಿಲಿಪ್ಸ್‌ ಆರ್ಭಟ, ಭಾರತದ ವಿರುದ್ಧ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

ಹೋಲ್ಕರ್‌ ಸ್ಟೇಡಿಯಂನಲ್ಲಿ ನಡೆದ ಕೊನೆಯ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ನ್ಯೂಜಿಲ್ಯಾಂಡ್‌ ತಂಡವು ಡ್ಯಾರಿಲ್ ಮಿಚೆಲ್‌ ಮತ್ತು ಗ್ಲೆನ್‌ ಫಿಲಿಪ್ಸ್ ಅವರ ಭರ್ಜರಿ ಶತಕಗಳ ನೆರವಿನೊಂದಿಗೆ 41 ರನ್‌ಗಳ ಗೆಲುವು ಸಾಧಿಸಿತು.

Read More

U-19 ವಿಶ್ವಕಪ್: ಬಾಂಗ್ಲಾದೇಶದ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಶ್ರೀಲಂಕಾದಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಶನಿವಾರ ಬಾಂಗ್ಲಾದೇಶದ ವಿರುದ್ಧ ಭಾರತ 18 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಸತತ ಎರಡನೇ ಜಯ ದಾಖಲಿಸಿತು.

Read More

WPL 2026 ಪರ್ಪಲ್ ಕ್ಯಾಪ್: ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿ

ಪ್ರಸ್ತುತ, ಅಮೆಲಿಯಾ ಕೆರ್ ಮೂರು ಪಂದ್ಯಗಳಿಂದ 10 ವಿಕೆಟ್ಗಳೊಂದಿಗೆ WPL 2026 ರಲ್ಲಿ ಅತಿ ಹೆಚ್ಚು ವಿಕೆಟ್ಪಡೆದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅತಿ ಹೆಚ್ಚು ವಿಕೆಟ್ ಪಡೆದವರ ಸಂಪೂರ್ಣ ಪಟ್ಟಿಯನ್ನು ಪಡೆಯಿರಿ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು