Breaking News

WPL 2026 ಪರ್ಪಲ್ ಕ್ಯಾಪ್: ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿ

ಪ್ರಸ್ತುತ, ಅಮೆಲಿಯಾ ಕೆರ್ ಮೂರು ಪಂದ್ಯಗಳಿಂದ 10 ವಿಕೆಟ್ಗಳೊಂದಿಗೆ WPL 2026 ರಲ್ಲಿ ಅತಿ ಹೆಚ್ಚು ವಿಕೆಟ್ಪಡೆದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅತಿ ಹೆಚ್ಚು ವಿಕೆಟ್ ಪಡೆದವರ ಸಂಪೂರ್ಣ ಪಟ್ಟಿಯನ್ನು ಪಡೆಯಿರಿ.

Read More

WPL DC vs RCB: ಸ್ಮೃತಿ ಮಂಧಾನ ಭರ್ಜರಿ ಬ್ಯಾಟಿಂಗ್;‌ ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಗೆಲುವು

ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್)‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ವಿರುದ್ಧ ಆರ್‌ಸಿಬಿ ತಂಡ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

Read More

WPL MI vs UPW: ಮುಂಬೈ ಇಂಡಿಯನ್ಸ್‌ ವಿರುದ್ಧ ವಾರಿಯರ್ಸ್‌ಗೆ ಗೆಲುವು

ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್)‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ವಿರುದ್ಧ ಯುಪಿ ವಾರಿಯರ್ಸ್‌ ತಂಡ 22 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು