ದಿ ಹಂಡ್ರೆಡ್‌ ಲೀಗ್:‌ ಪಾಕ್‌ ಕ್ರಿಕೆಟಿಗನ ಆಯ್ಕೆ ಬಗ್ಗೆ ಮೌನ ಮುರಿದ ಬಿಸಿಸಿಐ, ಹೇಳಿದ್ದೇನು?

ಇಂಗ್ಲೆಂಡ್‌ನ ‘ದಿ ಹಂಡ್ರೆಡ್’ ಲೀಗ್‌ನಲ್ಲಿ ಸನ್‌ರೈಸರ್ಸ್ ಲೀಡ್ಸ್ ತಂಡ ಪಾಕಿಸ್ತಾನದ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಬಿಸಿಸಿಐಗೆ ಯಾವುದೇ ಸಂಬಂಧ ಇಲ್ಲ ಎಂದು ಉಪಾಧ್ಯಕ್ಷ ರಾಜೀವ್ ಶುಕ್ಲಾ ಸ್ಪಷ್ಟಪಡಿಸಿದ್ದಾರೆ.

Read More

ಸನ್‌ರೈಸರ್ಸ್‌ ತಂಡಕ್ಕೆ ಪಾಕ್‌ ಕ್ರಿಕೆಟಿಗನ ಆಯ್ಕೆ; ಕಾವ್ಯ ಮಾರನ್‌ ವಿರುದ್ಧ ಭಾರೀ ಆಕ್ರೋಶ

ಇಂಗ್ಲೆಂಡ್‌ನ ‘ದಿ ಹಂಡ್ರೆಡ್’ ಟೂರ್ನಿಗಾಗಿ ಸನ್‌ರೈಸರ್ಸ್ ಲೀಡ್ಸ್ ತಂಡ ಪಾಕಿಸ್ತಾನದ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು ಖರೀದಿಸಿದ ನಿರ್ಧಾರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

Read More

ಗೆದ್ದಾಗ ನಾವು ಟ್ರೋಫಿಯನ್ನು ಭಾರತಕ್ಕೆ ತಂದೆವೆಯೇ ಹೊರತು ದೇವಸ್ಥಾನಕ್ಕಲ್ಲ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗರಂ!

ಟಿ20 ವಿಶ್ವಕಪ್ ಟ್ರೋಫಿಯನ್ನು ದೇವಸ್ಥಾನಕ್ಕೆ ಕೊಂಡೊಯ್ದಿದ್ದಕ್ಕೆ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗೆಲುವು 140 ಕೋಟಿ ಭಾರತೀಯರಿಗೆ ಸೇರಿದ್ದು, ಧರ್ಮಕ್ಕೆ ಸೀಮಿತಗೊಳಿಸಬೇಡಿ ಎಂದಿದ್ದಾರೆ. ಪೂರ್ಣ ವಿವರ ಇಲ್ಲಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು