Breaking News

WPL: ಗುಜರಾತ್‌ ಜೈಂಟ್ಸ್‌ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ ಗೆಲುವು

ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್)‌ ಪಂದ್ಯದಲ್ಲಿ ಗುಜರಾತ್‌ ಜೈಂಟ್ಸ್‌ ವಿರುದ್ಧ ಮುಂಬೈ ಇಂಡಿಯನ್ಸ್‌ ತಂಡವು 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

Read More

Cricket : ಟಿ20 ವಿಶ್ವಕಪ್ 2026 ತಂಡಗಳು, ಕಣಕ್ಕಿಳಿಯಲಿರುವ ಆಟಗಾರರ ಪಟ್ಟಿ

ಐಸಿಸಿ ಪುರುಷರ ಟಿ20 ವಿಶ್ವಕಪ್-2026 ಫೆ.7 ರಿಂದ ಮಾ.8 ರವರೆಗೆ ನಡೆಯಲಿದ್ದು, ಒಟ್ಟು 20 ಅಂತರರಾಷ್ಟ್ರೀಯ ಕ್ರಿಕೆಟ್ ತಂಡಗಳು ವಿಶ್ವಕಪ್‌ಗಾಗಿ ಹೋರಾಟ ನಡೆಸಲಿವೆ. ಎಂಟು ಕ್ರೀಡಾಂಗಣಗಳಲ್ಲಿ ಒಟ್ಟು 55 ಪಂದ್ಯಗಳನ್ನು ಆಡಿಸಲಾಗುತ್ತಿದೆ. ಈ ಪೈಕಿ ಭಾರತದಲ್ಲಿ ಐದು ಮತ್ತು ಶ್ರೀಲಂಕಾದಲ್ಲಿ ಮೂರು ಪಂದ್ಯಗಳನ್ನು ಆಯೋಜಿಸಲಾಗಿದೆ.

Read More

WPL: ಯುಪಿ ವಾರಿಯರ್ಸ್ ವಿರುದ್ಧ ಆರ್‌ಸಿಬಿಗೆ ಗೆಲುವು

ಮಹಿಳಾ ಐಪಿಎಲ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೯ ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು