ಐಪಿಎಲ್‌ನಲ್ಲಿ ವೈಭವ್ ಸೂರ್ಯವಂಶಿ ಹೊಸ ಹಿಸ್ಟರಿ!: ಒಂದೇ ಸೀಸನ್‌ನಲ್ಲಿ 5 ಪ್ರಶಸ್ತಿಗಳನ್ನು ಬಾಚಿಕೊಂಡ ಯುವ ದಾಂಡಿಗ!; ಸಿಕ್ಕ ನಗದು ಬಹುಮಾನ ಎಷ್ಟು ಗೊತ್ತಾ?

ಐಪಿಎಲ್ 2026 ರಲ್ಲಿ 16 ಪಂದ್ಯಗಳಿಂದ 776 ರನ್ ಗಳಿಸಿ ಆರೆಂಜ್ ಕ್ಯಾಪ್ ಹಾಗೂ ಮೋಸ್ಟ್ ವ್ಯಾಲ್ಯೂಬಲ್ ಪ್ಲೇಯರ್ ಪ್ರಶಸ್ತಿ ಗೆದ್ದ ವೈಭವ್ ಸೂರ್ಯವಂಶಿ ಹೊಸ ದಾಖಲೆ ಬರೆದಿದ್ದಾರೆ.

Read More

IPL: ಐಪಿಎಲ್ 2026 ಸೀಸನ್ ಪ್ರಶಸ್ತಿಗಳು, ವೈಭವ್‌ ಸೂರ್ಯವಂಶಿಗೆ ಸಿಂಹಪಾಲು

ಐಪಿಎಲ್ 2026 ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್ಸಿಬಿ 5 ವಿಕೆಟ್‌ಗಳ ಜಯ ಸಾಧಿಸಿ ಸತತ ಎರಡನೇ ಬಾರಿ ಚಾಂಪಿಯನ್ ಆಯಿತು. ವಿರಾಟ್ ಕೊಹ್ಲಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು.

Read More

IPL Final: ಕಿಂಗ್ ಕೊಹ್ಲಿ ಏಕಾಂಗಿ ಹೋರಾಟ, ಸತತ ಎರಡನೇ ಬಾರಿ ಕಪ್ ಗೆದ್ದ ಆರ್‌ಸಿಬಿ

ವಿರಾಟ್ ಕೊಹ್ಲಿಯ ಅಜೇಯ 75 ರನ್‌ಗಳ ನೆರವಿನಿಂದ ಗುಜರಾತ್ ಟೈಟಾನ್ಸ್ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿದ ಆರ್ಸಿಬಿ, ಸತತ ಎರಡನೇ ಬಾರಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು