T20 World Cup: ಭಾರತದ ವಿರುದ್ಧದ ಪಂದ್ಯವನ್ನು ಪಾಕ್ ಬಹಿಷ್ಕರಿಸಿದರೆ ಶ್ರೀಲಂಕಾದ ಮೇಲೆ ಆಗುವ ಪರಿಣಾಮ

ಭಾರತ ವಿರುದ್ಧದ ಟಿ20 ವಿಶ್ವಕಪ್ 2026 ಪಂದ್ಯದಿಂದ ಹಿಂದೆ ಸರಿಯುವ ಪಾಕಿಸ್ತಾನದ ನಿರ್ಧಾರ ಆತಿಥ್ಯ ವಹಿಸಿರುವ ಶ್ರೀಲಂಕಾದ ಮೇಲೆ ಇದರ ಪರಿಣಾಮ ಹೆಚ್ಚು ಬೀರುವ ಸಾಧ್ಯತೆ ಇದೆ ಎಂದು ಐಎಎನ್‌ಎಸ್ ವರದಿ ಮಾಡಿದೆ.

Read More

T20 World Cup: ಭಾರತದ ವಿರುದ್ಧ ಪಂದ್ಯ ಆಡದಿದ್ದರೆ ಪಾಕಿಸ್ತಾನದ ಮೇಲೆ ಆಗುವ ಐದು ಪರಿಣಾಮಗಳು

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರಲ್ಲಿ ಪಾಕಿಸ್ತಾನದ ಭಾಗವಹಿಸುವಿಕೆ ಕುರಿತು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮಹತ್ವದ ತೀರ್ಮಾನಕ್ಕೆ ಮುಂದಾಗಿದೆ.

Read More

T20 World Cup: ಪಾಕಿಸ್ತಾನ ಪಂದ್ಯ ಬಹಿಷ್ಕರಿಸಿದರೆ ಭಾರತ ಅನುಸರಿಸುವ ನಡೆ ಹೀಗಿದೆ

ಪಾಕಿಸ್ತಾನ ತಂಡವು ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ, ಭಾರತೀಯ ತಂಡವು ಐಸಿಸಿ ನಿಯಮಾವಳಿಗಳಂತೆ ನಡೆದುಕೊಳ್ಳಲು ಸಿದ್ಧವಾಗಿದೆ ಎಂದು ಬಿಸಿಸಿಐ ಮೂಲಗಳು ಮಾಹಿತಿ ನೀಡಿವೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು