Breaking News

T20 Worldcup: ಪಥುಮ್ ನಿಸನಕ ಶತಕ, ಶ್ರೀಲಂಕಾಗೆ ರೋಚಕ ಜಯ

ಟಿ-20 ವಿಶ್ವಕಪ್ ಪಂದ್ಯಾಟದಲ್ಲಿ ಪತುಂ ನಿಸ್ಸಂಕಾ ಅವರ ಶತಕದ ನೆರವಿನಿಂದ ಬಲಿಷ್ಠ ಆಸ್ಟ್ರೇಲಿಯಾವನ್ನು 8 ವಿಕೆಟ್‌ಗಳಿಂದ ಮಣಿಸಿ ಅತಿಥೇಯ ಶ್ರೀಲಂಕಾ ತಂಡ ಸೂಪರ್-8 ಹಂತಕ್ಕೆ ಅರ್ಹತೆ ಪಡೆಯಿತು.

Read More

T20 Worldcup: ಇಂಗ್ಲೆಂಡ್ ವಿರುದ್ಧ ವೀರೋಚಿತ ಸೋಲು ಕಂಡ ಇಟಲಿ

ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಇಟಲಿ ವಿರುದ್ಧ 24 ರನ್‌ಗಳ ಅಂತರದಿಂದ ಜಯ ಸಾಧಿಸಿತು.

Read More

T20 Worldcup: ಯುಎಇ ವಿರುದ್ಧ ಸುಲಭ ಜಯ ದಾಖಲಿಸಿದ ಅಪ್ಘಾನಿಸ್ತಾನ

ಟಿ-20 ವಿಶ್ವಕಪ್‌ನ ‘ಡಿ’ ಗುಂಪಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಯುಎಇ ತಂಡದ ವಿರುದ್ಧ 5 ವಿಕೆಟ್‌ಗಳ ಸುಲಭ ಜಯ ದಾಖಲಸಿದೆ‌.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು