Breaking News

Chinnaswamy stadium: ಸ್ಟಾಂಡ್‌ಗೆ ಡ್ರಾವಿಡ್, ಕುಂಬ್ಳೆ, ಶಾಂತ ರಂಗಸ್ವಾಮಿ ಹೆಸರು ನಾಮಕರಣ

ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ ಮತ್ತು ಶಾಂತಾ ರಂಗಸ್ವಾಮಿ ಅವರಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಗೌರವ ಸಲ್ಲಿಸಿದ್ದು, ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೂವರ ಹೆಸರಿನಲ್ಲಿ ಪ್ರೇಕ್ಷಕರ ಸ್ಟ್ಯಾಂಡ್‌ಗಳಿಗೆ ನಾಮಕರಣ ಮಾಡುವ ನಿರ್ಧಾರ ಕೈಗೊಂಡಿದೆ

Read More

T20 Worldcup: ಲೋರ್ಕನ್ ಟಕರ್ ಭರ್ಜರಿ ಬ್ಯಾಟಿಂಗ್, ಐರ್ಲೆಂಡ್‌ಗೆ ಸುಲಭ ಜಯ

ಟಿ-20 ವಿಶ್ವಕಪ್‌ನ ‘ಬಿ’ ಗುಂಪಿನ ಪಂದ್ಯದಲ್ಲಿ ಓಮನ್ ತಂಡದ ವಿರುದ್ಧ ಐರ್ಲೆಂಡ್ ತಂಡ 96 ರನ್‌ಗಳ ಭರ್ಜರಿ ಜಯ ಸಾಧಿಸಿದೆ‌.

Read More

ಐರ್ಲೆಂಡ್ ತಂಡದ ನಾಯಕ ಪಾಲ್ ಸ್ಟರ್ಲಿಂಗ್ ವಿಶ್ವಕಪ್ ಇಂದ ಔಟ್

ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಐರ್‌ಲ್ಯಾಂಡ್ ಕ್ರಿಕೆಟ್ ತಂಡದ ನಾಯಕ ಪೌಲ್ ಸ್ಟಿರ್ಲಿಂಗ್‌ ಐಸಿಸಿ ಟಿ-20 ವಿಶ್ವಕಪ್ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು