Breaking News

T20 Worldcup: ಇಟಲಿ ವಿರುದ್ಧ ಸುಲಭ ಜಯ ಸಾಧಿಸಿದ ಸ್ಕಾಟ್ಲೆಂಡ್

ಕೊಲ್ಕತ್ತಾ: ಟಿ-20 ವಿಶ್ವಕಪ್‌ನ 7 ನೇ ಪಂದ್ಯದಲ್ಲಿ ಇಟಲಿ ತಂಡದ ವಿರುದ್ದ ಸ್ಕಾಟ್ಲೆಂಡ್ ತಂಡ 73 ರನ್‌ಗಳ ಸುಲಭ ಜಯ ಸಾಧಿಸಿದೆ.

Read More

Ranaji 2026: ರೋಚಕ ಪಂದ್ಯ ಗೆದ್ದು ಸೆಮಿಫೈನಲ್ಸ್‌ಗೆ ಲಗ್ಗೆ ಇಟ್ಟ ಕರ್ನಾಟಕ ತಂಡ

ಮುಂಬೈ: ಇಲ್ಲಿ ನಡೆಯಿತ್ತಿರುವ ರಣಜಿ ಪಂದ್ಯಾಟದ ಕ್ವಾರ್ಟರ್ ಫೈನಲ್ಸ್‌ನ ಎರಡನೇ ಇನ್ನಿಂಗ್ಸ್ ನಲ್ಲಿ 325 ರನ್‌ಗಳನ್ನು ಚೇಸ್ ಮಾಡಿ ಬಲಿಷ್ಠ ಮುಂಬೈ ತಂಡವನ್ನು ಸೋಲಿಸಿ ಕರ್ನಾಟಕ ತಂಡ ಸೆಮಿಫೈನಲ್ಸ್‌ಗೆ ಲಗ್ಗೆ ಇಟ್ಟಿದೆ.

Read More

IND vs PAK: ಭಾರತದ ಎದುರು ಪಂದ್ಯವಾಡಲು 3 ಷರತ್ತು ವಿಧಿಸಿದ ಪಾಕಿಸ್ತಾ‌ನ

ಕೊಲೊಂಬೊ: ವಿಶ್ವ ಕ್ರಿಕೆಟ್‌ನಲ್ಲಿ ಭಾರತ ಪಾಕಿಸ್ತಾನ ಸಾಂಪ್ರದಾಯಿಕ ಎದುರಾಳಿ. ಇವರಿಬ್ಬರ ನಡುವಿನ ಹೈವೋಲ್ಟೇಜ್ ಪಂದ್ಯ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಈ ಬಾರಿಯ ಟಿ- 20 ವಿಶ್ವಕಪ್ 2026 ರಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿ ಆಗೋದು ಅನುಮಾನ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು