ಕ್ರೈಂ
ವಿದೇಶಿಗರ ಮೇಲಿನ ಸಣ್ಣಪುಟ್ಟ ಕ್ರಿಮಿನಲ್ ಕೇಸ್ಗಳು ವಾಪಸಾತಿ: 365 ವಿದೇಶಿಯರ ಡಿಪೋರ್ಟ್ಗೆ ಪ್ರಾಸಿಕ್ಯೂಷನ್ ಇಲಾಖೆ ಚಾಲನೆ
ಕರ್ನಾಟಕದಲ್ಲಿ 7 ವರ್ಷಕ್ಕಿಂತ ಕಡಿಮೆ ಶಿಕ್ಷೆ ವಿಧಿಸಬಹುದಾದ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ 365 ವಿದೇಶಿ ಪ್ರಜೆಗಳ ಮೇಲಿನ ಮೊಕದ್ದಮೆಗಳನ್ನು ವಾಪಸ್ ಪಡೆದು ಅವರನ್ನು ತಾಯ್ನಾಡಿಗೆ ಗಡೀಪಾರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.
Read Moreಬೆಂಗಳೂರು ಮೆಜೆಸ್ಟಿಕ್ನಲ್ಲಿ ಟ್ರಾನ್ಸ್ಜೆಂಡರ್ ಭೀಕರ ಕೊಲೆ: 200 ರೂಪಾಯಿಗಾಗಿ ದರೋಡೆ ನಡೆಸಿ ಹತ್ಯೆಗೈದ ಆರೋಪಿ ಅರೆಸ್ಟ್
ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಟ್ರಾನ್ಸ್ಜೆಂಡರ್ ದೇವಿ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಪರ್ಸ್, ಮೊಬೈಲ್ ದರೋಡೆ ಮಾಡಿದ್ದ 29 ವರ್ಷದ ಆರೋಪಿ ಗೌತಮ್ನನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.
Read Moreಗದಗದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು: ‘ಇದು ಆತ್ಮಹತ್ಯೆಯಲ್ಲ, ಕೊಲೆ’ ಎಂದು ಪೋಷಕರ ಗಂಭೀರ ಆರೋಪ
“ಗದಗದ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದಲ್ಲಿ MPH ವಿದ್ಯಾರ್ಥಿನಿ ಡಾ. ವೀಣಾ ಹಾನಾಪುರ ಅನುಮಾನಾಸ್ಪದ ಸಾವು. ಮಗಳ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ಪೋಷಕರ ಆಕ್ರೋಶ.”
Read More
