Breaking News

ದೈವಕ್ಕೆ ಅವಮಾನ ಮಾಡಿದ ಪ್ರಕರಣ: ನಟ ರಣವೀರ್ ಸಿಂಗ್‌ಗೆ ಮಾರ್ಚ್ 9 ರವರೆಗೆ ಹೈಕೋರ್ಟ್ ರಿಲೀಫ್!

ಕಾಂತಾರ ಚಿತ್ರದ ದೈವವನ್ನು ‘ಹೆಣ್ಣು ದೆವ್ವ’ ಎಂದು ಕರೆದು ವಿವಾದಕ್ಕೀಡಾಗಿರುವ ರಣವೀರ್ ಸಿಂಗ್‌ಗೆ ಕರ್ನಾಟಕ ಹೈಕೋರ್ಟ್ ಮಾರ್ಚ್ 9ರ ವರೆಗೆ ರಿಲೀಫ್ ನೀಡಿದೆ. ಸೂಪರ್ ಸ್ಟಾರ್ ಆಗಿದ್ದರೂ ಜವಾಬ್ದಾರಿಯಿಂದ ವರ್ತಿಸಬೇಕು ಎಂದು ನ್ಯಾಯಾಲಯ ಎಚ್ಚರಿಸಿದ ಪೂರ್ಣ ವರದಿ ಇಲ್ಲಿದೆ.

Read More

ದಳಪತಿ ವಿಜಯ್ – ಸಂಗೀತಾ ಡಿವೋರ್ಸ್: 600 ಕೋಟಿ ಆಸ್ತಿಯಲ್ಲಿ ಪತ್ನಿಯ ಪಾಲೆಷ್ಟು?

ದಳಪತಿ ವಿಜಯ್ ಮತ್ತು ಸಂಗೀತಾ ವಿಚ್ಛೇದನ ಪಡೆಯುತ್ತಿದ್ದಾರೆಯೇ? 27 ವರ್ಷಗಳ ದಾಂಪತ್ಯ ಮುರಿದುಬೀಳಲು ಕಾರಣವೇನು? ವಿಜಯ್ ಅವರ 600 ಕೋಟಿ ಆಸ್ತಿಯಲ್ಲಿ ಪತ್ನಿ ಸಂಗೀತಾಗೆ ಸಿಗುವ ಪಾಲೆಷ್ಟು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Read More

ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್: ಅಬುಧಾಬಿ ಏರ್‌ಪೋರ್ಟ್‌ನಲ್ಲಿ ಡ್ರೋನ್ ಪ್ರತಾಪ್ ಪರದಾಟ!

ಇರಾನ್-ಇಸ್ರೇಲ್ ಯುದ್ಧದ ಹಿನ್ನೆಲೆಯಲ್ಲಿ ಅಬುಧಾಬಿ ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಅಲ್ಲಿ ಸಿಲುಕಿಕೊಂಡಿದ್ದು, ಸೆಲ್ಫಿ ವಿಡಿಯೋ ಮೂಲಕ ತಮ್ಮ ಆತಂಕ ಹಂಚಿಕೊಂಡಿದ್ದಾರೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು