ಸಿನಿಮಾ
ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್: ಅಬುಧಾಬಿ ಏರ್ಪೋರ್ಟ್ನಲ್ಲಿ ಡ್ರೋನ್ ಪ್ರತಾಪ್ ಪರದಾಟ!
ಇರಾನ್-ಇಸ್ರೇಲ್ ಯುದ್ಧದ ಹಿನ್ನೆಲೆಯಲ್ಲಿ ಅಬುಧಾಬಿ ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಅಲ್ಲಿ ಸಿಲುಕಿಕೊಂಡಿದ್ದು, ಸೆಲ್ಫಿ ವಿಡಿಯೋ ಮೂಲಕ ತಮ್ಮ ಆತಂಕ ಹಂಚಿಕೊಂಡಿದ್ದಾರೆ.
Read Moreನಗು ಚೆಲ್ಲುತ್ತಾ ಗಂಡನ ಮನೆಗೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ: ವಿಜಯ್ ದೇವರಕೊಂಡ ಕುಟುಂಬದಿಂದ ಅದ್ಧೂರಿ ಸ್ವಾಗತ!
ವಿಜಯ್ ದೇವರಕೊಂಡ ಅವರ ಹೈದರಾಬಾದ್ ನಿವಾಸಕ್ಕೆ ರಶ್ಮಿಕಾ ಮಂದಣ್ಣ ಅದ್ಧೂರಿಯಾಗಿ ಪ್ರವೇಶಿಸಿದ್ದಾರೆ. ಸಾಂಪ್ರದಾಯಿಕ ಸೀರೆಯುಟ್ಟು ನಗು ಚೆಲ್ಲುತ್ತಾ ಮನೆಗೆ ಬಂದ ರಶ್ಮಿಕಾ ಅವರ ವಿಡಿಯೋ ವೈರಲ್ ಆಗಿದೆ.
Read Moreಪ್ರಧಾನಿ ಮೋದಿಯನ್ನು ರಿಸೆಪ್ಷನ್ಗೆ ಆಹ್ವಾನಿಸಿದ ವಿರೋಶ್ ಜೋಡಿ
ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗಷ್ಟೆ ಜಯಪುರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಮಾ.4 ರಂದು ರಿಸಿಪ್ಷನ್ ನಡೆಯಲಿದೆ. ಈ ಹಿನ್ನಲೆ ದೆಹಲಿಗೆ ಆಗಮಿಸಿದ ನವ ಜೋಡಿ ಪ್ರಧಾನಿ ನರೇಂದ್ರ ಮೋದಿ ಸೇರಿ ಅನೆಕ ಗಣ್ಯರನ್ನು ಆಹ್ವಾನಿಸಿದ್ದಾರೆ.
Read Moreರಾಕಿ ಭಾಯ್ ಫ್ಯಾನ್ಸ್ಗೆ ಬಿಗ್ ಅಪ್ಡೇಟ್: ಮಾ. 2ಕ್ಕೆ ‘ಟಾಕ್ಸಿಕ್’ ಸಿನಿಮಾದ ಮೊದಲ ಹಾಡು ‘ತಬಾಹಿ’ ಬಿಡುಗಡೆ!
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಮೊದಲ ಹಾಡು ‘ತಬಾಹಿ’ ಮಾರ್ಚ್ 2 ರಂದು ಬಿಡುಗಡೆಯಾಗುತ್ತಿದೆ. ನಟಿ ಕಿಯಾರಾ ಅಡ್ವಾಣಿ ಈ ಬಗ್ಗೆ ಅಪ್ಡೇಟ್ ನೀಡಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದೆ.
Read Moreದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಗಾಳಿ, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಪತ್ನಿ! ನಟಿ ಜೊತೆ ಅನೈತಿಕ ಸಂಬಂಧ ಆರೋಪ
ದಳಪತಿ ವಿಜಯ್ ಅವರ ಪತ್ನಿ ಸಂಗೀತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ. ನಟಿಯೊಬ್ಬರ ಜೊತೆಗಿನ ಸಂಬಂಧವೇ ಇದಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ.
Read Moreಅಖಿಲಾ ಪಜಿಮಣ್ಣು ವಿಚ್ಛೇದನದ ಹಿಂದಿನ ಅಸಲಿ ಸತ್ಯ ಏನು? ಮೌನ ಮುರಿದ ‘ಕನ್ನಡ ಕೋಗಿಲೆ’
ಕನ್ನಡ ಕೋಗಿಲೆ ಖ್ಯಾತಿಯ ಗಾಯಕಿ ಅಖಿಲಾ ಪಜಿಮಣ್ಣು ಅವರು ತಮ್ಮ ವಿಚ್ಛೇದನದ ಕುರಿತು ಅಧಿಕೃತವಾಗಿ ಮಾತನಾಡಿದ್ದಾರೆ. ದಾಂಪತ್ಯದಲ್ಲಿ ಹೊಂದಾಣಿಕೆ ಸಾಧ್ಯವಾಗದ ಕಾರಣ ಪರಸ್ಪರ ಒಪ್ಪಿಗೆಯಿಂದ ಬೇರೆಯಾಗುತ್ತಿರುವುದಾಗಿ ಅವರು ತಿಳಿಸಿದ್ದಾರೆ.
Read Moreವಿಜಯ್ ಜೊತೆಗಿನ ಮೊದಲ ಕಿಸ್ ಅನುಭವ ಹಂಚಿಕೊಂಡ ರಶ್ಮಿಕಾ
ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆಗೆ ಭರ್ಜರಿ ಸಿದ್ದತೆಗಳು ನಡೆಯುತ್ತಿದೆ. ಇದರ ನಡುವೆಯೇ, ವಿಜಯ್ ಜೊತೆಗಿನ ತಮ್ಮ ಮೊದಲ ಕಿಸ್ಸಿಂಗ್ ಅನುಭವವನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ.
Read Moreಛಾವಾ ವಿಭಜನಕಾರಿ ಸಿನಿಮಾ: ಎಆರ್ ರೆಹಮಾನ್ ಹೇಳಿಕೆ ಕುರಿತು ಮೌನ ಮುರಿದ ರಿಷಿ ವೀರಮನಿ ಹೇಳಿದ್ದೇನು?
ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಸಿನಿಮಾ ಕುರಿತು ನೀಡಿದ “ವಿಭಜನಕಾರಿ” ಹೇಳಿಕೆ ಬಗ್ಗೆ ಛಾವಾ ಚಿತ್ರದ ಕಥೆಗಾರ ರಿಷಿ ವೀರಮನಿ ಅವರು ಮೌನ ಮುರಿದಿದ್ದಾರೆ.
Read More2ನೇ ಮದುವೆ, ಸಂಗಾತಿ ಬಗ್ಗೆ ಮೊದಲ ಬಾರಿ ಮನಬಿಚ್ಚಿ ಮಾತನಾಡಿದ ನಟಿ ಮೇಘನಾ ರಾಜ್
ಕನ್ನಡ ಚಿತ್ರರಂಗದ ಖ್ಯಾತ ನಟಿ ಮೇಘನಾ ರಾಜ್ ಅವರು ತಮ್ಮ ಜೀವನದ ಮಹತ್ವದ ನಿರ್ಧಾರ ಕುರಿತು ಮೊದಲ ಬಾರಿಗೆ ಓಪನ್ ಆಗಿ ಮಾತನಾಡಿದ್ದಾರೆ.
Read Moreಕನ್ನಡ ನಟಿಗೆ ಬ್ಲ್ಯಾಕ್ಮೇಲ್: ವಾಶ್ರೂಂನಲ್ಲಿ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿದ ಕಿಡಿಗೇಡಿ
ಬೆಂಗಳೂರಿನಲ್ಲಿ ನಡೆದ ಕ್ರಿಕೆಟ್ ಟೂರ್ನಿ ವೇಳೆ ಕನ್ನಡದ ಕಿರುತೆರೆ ನಟಿಯೊಬ್ಬರ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
Read More
