ಸಿನಿಮಾ
ಕನ್ನಡ ಕಿರುತೆರೆಯ ಜನಪ್ರಿಯ ನಟಿ ರಶ್ಮಿ ಲೀಲಾ ಇನ್ನಿಲ್ಲ
ಸ್ಯಾಂಡಲ್ವುಡ್ ಮತ್ತು ಕಿರುತೆರೆಯ ಜನಪ್ರಿಯ ನಟಿ ರಶ್ಮಿ ಲೀಲಾ ಅವರ ಅಕಾಲಿಕ ನಿಧನದ ಸುದ್ದಿ ಚಿತ್ರರಂಗಕ್ಕೆ ಭಾರಿ ಆಘಾತ ತಂದಿದೆ.
Read Moreಚಿತ್ರರಂಗದ ಮೇಲಿನ ಟ್ಯಾಕ್ಸ್ ಪ್ರಶ್ನೆಗೆ ಜಯ ಬಚ್ಚನ್ ವಿರುದ್ಧ ಕೆರಳಿ ಕೆಂಡವಾದ ನಿರ್ಮಲಾ ಸೀತಾರಾಮನ್
ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಸಂಸತ್ತಿನಲ್ಲಿ ನಡೆದ ಬಜೆಟ್ ಚರ್ಚೆ ವೇಳೆ ಸಂಸದೆ ಜಯ ಬಚ್ಚನ್ ವಿರುದ್ಧ ಕೆರಳಿ ಕೆಂಡವಾಗಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ.
Read MoreJoe Simon passed away: ಖ್ಯಾತ ನಟ ಜೋ ಸೈಮನ್ ನಿಧನ
ಹಿರಿಯ ನಿರ್ದೇಶಕ ಮತ್ತು ನಟ ಜೋ ಸೈಮನ್ (74) ಅವರು ವಯೋಸಹಜ ಕಾಯಿಲೆಯಿಂದ ಇಂದು ವಿಧಿವಶರಾಗಿದ್ದಾರೆ.
Read MoreViral: ವಿಜಯ್, ರಶ್ಮಿಕಾ ಮದುವೆ ಲೈವ್ಗೆ 60 ಕೋಟಿ ಆಫರ್!
ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಲೈವ್ ಪ್ರಸಾರಕ್ಕೆ 60 ಕೋಟಿ ಆಫರ್ ನೀಡಿದ ನೆಟ್ಫ್ಲಿಕ್ಸ್
Read Moreಸಾಧು ಕೋಕಿಲಾ ಮತ್ತು ಮಂಡ್ಯ ರಮೇಶ್ಗೆ ಬಿಗ್ ರಿಲೀಫ್
ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಕನ್ನಡದ ಖ್ಯಾತ ನಟರಿಬ್ಬರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ ನಟ ಮಂಡ್ಯ ರಮೇಶ್ ವಿರುದ್ಧ ಮಾಡಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಹೈಕೋರ್ಟ್ ರಿಲೀಫ್ ನೀಡಿದೆ.
Read Moreರಶ್ಮಿಕಾ ಮಂದಣ್ಣ ಮದುವೆ ಸುದ್ದಿ ಬೆನ್ನಲ್ಲೇ ವಿಜಯ್ ದೇವರಕೊಂಡ ಹಳೆಯ ಗೆಳತಿಯ ಜೊತೆಗಿನ ಫೋಟೋ ವೈರಲ್
ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ಮದುವೆ ಸುದ್ದಿ ಬೆನ್ನಲ್ಲೇ, ವಿಜಯ್ ಅವರ ಹಳೆಯ ಗೆಳತಿಯ ಜೊತೆಗಿನ ಫೋಟೋಗಳು ಆನ್ಲೈನ್ನಲ್ಲಿ ಲೀಕ್ ಆಗಿವೆ.
Read More“ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ” ನೀಡಿದ್ರೆ ಉತ್ತಮ ಎಂಬ ಮೋಹನ್ ಭಾಗ್ವತ್ ಹೇಳಿಕೆಗೆ ಬೆಂಬಲ ನೀಡಿ ನಟಿ ಕಂಗನಾ ರಣಾವತ್
ಮೋಹನ್ ಭಾಗ್ವತ್, “ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ನೀಡಿದರೆ, ಆ ಪ್ರಶಸ್ತಿಯ ಗೌರವವೇ ಹೆಚ್ಚಾಗುತ್ತದೆ ಎಂಬ ಹೇಳಿಕೆಗೆ ನಟಿ ಕಂಗನಾ ರಣಾವತ್ ಪ್ರತಿಕ್ರಿಯೆ ನೀಡಿದ್ದಾರೆ
Read Moreಸಿನಿಮಾ ಬಿಡುಗಡೆಗೂ ಮುನ್ನವೇ ಕೋಟಿ ಕೋಟಿ ಗಳಿಕೆ… ಟಾಕ್ಸಿಕ್ ಮೇಲೆ ವಿತರಕರ ವಿಶ್ವಾಸ
ಸೂಪರ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರ ಮುಂದಿನ ತಿಂಗಳು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಬಿಡುಗಡೆಗೂ ಮುನ್ನವೇ ಚಿತ್ರ ಭರ್ಜರಿ ದಾಖಲೆ ನಿರ್ಮಿಸಿದೆ.
Read Moreಗೋದಾನ್ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಉತ್ತರಾಖಂಡ ಸಿಎಂ
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಕೃಷಿ ಸಂಪ್ರದಾಯ, ಗ್ರಾಮೀಣ ಜೀವನ ಮತ್ತು ದನಗಳ ಪ್ರಾಮುಖ್ಯತೆಯನ್ನು ಆಧರಿಸಿದ ಗೋದಾನ್ ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆಯಿಂದ ವಿನಾಯಿತಿ ನೀಡುವುದಾಗಿ ಘೋಷಿಸಿದ್ದಾರೆ.
Read Moreರಕ್ಕಸಪುರದೋಳ್ ಪ್ರೀಮಿಯರ್ ಶೋಗೆ ಜನರ ಮೆಚ್ಚುಗೆ
ನಟ, ನಿರ್ದೇಶಕ ರಾಜ್ ಬಿ ಶೆಟ್ಟಿಯವರು ನಾಯಕನಾಗಿ ನಟಿಸಿರುವ ‘ರಕ್ಕಸಪುರದೋಳ್’ ಸಿನಿಮಾ ನಾಳೆ (ಫೆ.06) ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಮೈಸೂರಿನಲ್ಲಿ ನಡೆದ ಪ್ರೀಮಿಯರ್ ಶೋಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಜೊತೆಗೆ ಈಗಾಗಲೇ ಬುಕ್ ಮೈ ಶೋ ಆ್ಯಪ್ನಲ್ಲಿ ಟಿಕೆಟ್ ಸೋಲ್ಡ್ ಔಟ್ ಆಗಿದ್ದು, ಈ ಬಗ್ಗೆ ಖುದ್ದು ನಟ ರಾಜ್ ಬಿ ಶೆಟ್ಟಿ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.
Read More
