Breaking News

ಲ್ಯಾಂಡ್‌ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸಿದ್ದರಾಮಯ್ಯ

ಬೆಂಗಳೂರು: ಜಡೇಶ್ ಕೆ ಹಂಪಿ ನಿರ್ದೇಶನದಲ್ಲಿ ಮೂಡಿಬಂದಿರುವ ‘ಲ್ಯಾಂಡ್‌ಲಾರ್ಡ್’ ಚಿತ್ರ ತೆರೆಕಂಡಿದ್ದು, ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದ್ದಾರೆ.

Read More

Toxic: ಪ್ಯಾನ್-ಇಂಡಿಯಾದ ಮೋಸ್ಟ್‌ ವೈಟೆಡ್‌ ಲಿಸ್ಟ್‌ನಲ್ಲಿ ಯಶ್‌ ನಟನೆಯ ಟಾಕ್ಸಿಕ್‌ ಸಿನಿಮಾ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್‌ ಸಿನಿಮಾವು ದೇಶದ ಅತ್ಯಂತ ವೈಟೆಡ್‌ (ಕಾಯಲಾಗುತ್ತಿರುವ) ಸಿನಿಮಾಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

Read More

ಕೆಲವು ನಿರ್ಮಾಪಕರಿಂದ ಹೀರೋಗಳಿಗೆ ಕಾಂಡೋಮ್‌ ಸಪ್ಲೈ; ಚಕ್ರವರ್ತಿ ಚಂದ್ರಚೂಡ್‌ ಹೇಳಿಕೆಗೆ ಆಕ್ರೋಶ

ನಟ ಹಾಗೂ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ನೀಡಿದ ವಿವಾದಾತ್ಮಕ ಹೇಳಿಕೆ ಸ್ಯಾಂಡಲ್‌ವುಡ್‌ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕೆಲ ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಸಪ್ಲೈ ಮಾಡುತ್ತಾರೆ ಎಂಬ ಹೇಳಿಕೆ ತೀವ್ರ ವಿರೋಧಕ್ಕೆ ಗುರಿಯಾಗಿದೆ.

Read More