ಸಿನಿಮಾ
New Movie: ‘ಊರಿನ ಗ್ರಾಮಸ್ಥರಲ್ಲಿ ವಿನಂತಿ’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ
ಕನ್ನಡ ಚಿತ್ರರಂಗಕ್ಕೆ ವಿಶೇಷತೆಯುಳ್ಳ ಮತ್ತೊಂದು ವಿಭಿನ್ನ ಕಥೆಯ ಸಿನಿಮಾ ಸೇರ್ಪಡೆಯಾಗುತ್ತಿದೆ. ‘ಊರಿನ ಗ್ರಾಮಸ್ಥರಲ್ಲಿ ವಿನಂತಿ’ ಎಂಬ ಶೀರ್ಷಿಕೆಯಿಂದಲೇ ಗಮನ ಸೆಳೆಯುತ್ತಿರುವ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಇಂದು ಬಿಡುಗಡೆಗೊಂಡಿದೆ. ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆಗೊಳಿಸಿ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ.
Read MoreBantwal: ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಆಜೇರು, ಉಮೇಶ್ ಮಿಜಾರ್ಗೆ ಕಲಾಭೂಷಣ ಪ್ರಶಸ್ತಿ
ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಆಜೇರು, ಉಮೇಶ್ ಮಿಜಾರ್ಗೆ ಕಲಾಭೂಷಣ ಪ್ರಶಸ್ತಿ ರ ಸಮ್ಮಾನ್ ಪ್ರಶಸ್ತಿ ಒಲಿದುಬಂದಿದೆ.
Read Moreಹೊಸ ದಾಖಲೆಯತ್ತ ಕಾಂತಾರ- ಚಾಪ್ಟರ್ 1
ಕಾಂತಾರ – ಚಾಪ್ಟರ್ 1 ಚಿತ್ರ ಆಸ್ಕರ್ ಸ್ಪರ್ಧೆಗೆ ಪ್ರವೇಶ ಪಡೆದುಕೊಂಡಿದ್ದು, ಭಾರತೀಯ ಚಿತ್ರರಂಗಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಜನವರಿ 22ರಂದು ಪ್ರಕಟವಾಗಲಿದ್ದು ಮಾರ್ಚ್ 15 ರಂದು ಚಿತ್ರಗಳಿಗೆ ಆಸ್ಕರ್ ಪ್ರಶಸ್ತಿ ನೀಡಲಾಗುತ್ತದೆ
Read Moreಮಗುವಿನ ಮೊದಲ ಫೋಟೋ ಹಂಚಿಕೊಂಡ ಕತ್ರಿನಾ ಕೈಫ್-ವಿಕ್ಕಿ ಕೌಶಲ್; ಹೇಸರೇನು?
ಕತ್ರಿನಾ ಕೈಫ್ ಮತ್ತು ವಿಕಿ ಕೌಶಲ್ ತಮ್ಮ ಗಂಡು ಮಗುವಿನ ಮೊದಲ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ, ತಮ್ಮ ಮಗನ ಹೆಸರನ್ನು ಸಹ ಬಹಿರಂಗಪಡಿಸಿದ್ದಾರೆ.
Read Moreಬಾರ್ಡರ್ 2 ಪಾಕಿಸ್ತಾನದಲ್ಲಿ ಬಿಡುಗಡೆಯಾಗುತ್ತಾ? ಪಾಕ್ನಲ್ಲೂ ಸನ್ನಿ ಡಿಯೋಲ್ ಫ್ಯಾನ್ಸ್! ವರುಣ್ ಧವನ್ ಹೇಳಿದ್ದೇನು?
ಥಿಯೇಟರ್ಗಳಿಗೆ ಬರುವ ಮೊದಲೇ, ಬಾರ್ಡರ್ 2 ದೇಶದ ಗಡಿಗಳನ್ನು ಮೀರಿ ಸಂಚಲನ ಸೃಷ್ಟಿಸಲು ಪ್ರಾರಂಭಿಸಿದೆ. ವರುಣ್ ಧವನ್ ಪಾಕಿಸ್ತಾನಿ ಅಭಿಮಾನಿಯಿಂದ ಬಾರ್ಡರ್ 2 ಸಿನಿಮಾ ಬಿಡುಗಡೆಯ ಬಗ್ಗೆ ಪ್ರಶ್ನೆಯೊಂದನ್ನು ಸ್ವೀಕರಿಸಿದ್ದಾರೆ.
Read MoreBangalore : ವಿಭಿನ್ನ ಪಾತ್ರದಲ್ಲಿ ರುಕ್ಮಿಣಿ ವಸಂತ್ : ಟಾಕ್ಸಿಕ್ ಚಿತ್ರದ ಫಸ್ಟ್ ಲುಕ್ ಬಿಡುಗಡೆ
ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಚಿತ್ರದ ನಟಿ ರುಕ್ಮಿಣಿ ವಸಂತ್ ಅವರ ಫಸ್ಟ್ ಲುಕ್ ಅನ್ನು ಮಂಗಳವಾರ ಚಿತ್ರತಂಡ ಬಿಡುಗಡೆ ಮಾಡಿದ್ದು, ಈ ಮೂಲಕ ಚಿತ್ರದ ಕುರಿತ ಕುತೂಹಲ ಮತ್ತಷ್ಟು ಹೆಚ್ಚಿದೆ. ಯಶ್, ನಯನತಾರಾ, ರುಕ್ಮಿಣಿ ವಸಂತ್ ಹಾಗೂ ಕಿಯಾರಾ ಅಡ್ವಾಣಿ ಅವರನ್ನು ಒಳಗೊಂಡ ಪೋಸ್ಟ್ ಅನ್ನು ಹಂಚಿಕೊಂಡಿರುವ ಚಿತ್ರತಂಡ, ರುಕ್ಮಿಣಿಯನ್ನು ‘ಮೆಲಿಸ್ಸಾ’ ಪಾತ್ರದಲ್ಲಿ ಪರಿಚಯಿಸಿದೆ.
Read MoreMovie : ಒಂದು ಸಾವಿರ ಕೋಟಿಗೂ ಅಧಿಕ ಜಾಗತಿಕ ಬ್ಲಾಕ್ ಬಸ್ಟರ್ ಚಿತ್ರಗಳ ಭಾಗವಾದ ಏಕೈಕ ಭಾರತೀಯ ನಟಿ !
ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಭಾರತೀಯ ನಟಿ ದೀಪಿಕಾ ಪಡುಕೋಣೆ, ಕಳೆದ ಎರಡು ದಶಕಗಳಲ್ಲಿ ಭಾರತೀಯ ಚಿತ್ರರಂಗದಲ್ಲಿ ಅತ್ಯಂತ ಪ್ರಭಾವಶಾಲಿ ಹಾಗೂ ಯಶಸ್ವಿ ನಟಿಯರಲ್ಲೊಬ್ಬರಾಗಿದ್ದಾರೆ. 1986ರ ಜನವರಿ 5ರಂದು ಡೆನ್ಮಾರ್ಕ್ನ ಕೋಪನ್ಹೇಗನ್ನಲ್ಲಿ ಜನಿಸಿದ ದೀಪಿಕಾ, ಬೆಳೆದಿದ್ದು ಬೆಂಗಳೂರಿನಲ್ಲಿ. ಅವರು ಭಾರತದ ಮಾಜಿ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರ ಪುತ್ರಿ.
Read Moreರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ನಾಲ್ಕನೇ ವಾರದಲ್ಲೂ ಶತಕ : ಬಾಕ್ಸ್ ಆಫೀಸ್ನಲ್ಲಿ ಐತಿಹಾಸಿಕ ದಾಖಲೆ
ಸಿನೆಮಾ : ಧುರಂಧರ್ ಚಿತ್ರದ ಟ್ರೇಲರ್ ನವೆಂಬರ್ 18ರಂದು ಬಿಡುಗಡೆಯಾಗಿತ್ತು. ನಿಜ ಘಟನೆಗಳಿಂದ ಪ್ರೇರಿತವಾದ ಈ ಚಿತ್ರದಲ್ಲಿ ರಣವೀರ್ ಸಿಂಗ್ ಅವರು ಪಾಕಿಸ್ತಾನದ ನಾಲ್ಕು ಅತ್ಯಂತ ಅಪಾಯಕಾರಿ ಉಗ್ರರನ್ನು ಎದುರಿಸುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪಾತ್ರಗಳ ಗುರುತು ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ನಡೆದಿದ್ದರೂ, ನಿರ್ಮಾಪಕರು ಅಧಿಕೃತ ದೃಢೀಕರಣ ನೀಡಿಲ್ಲ. ರಣವೀರ್ ಸಿಂಗ್ ಅವರ ಪಾತ್ರವು ಮೇಜರ್ ಮೋಹಿತ್ ಶರ್ಮಾ ಅವರಿಂದ ಪ್ರೇರಿತ ಎನ್ನಲಾದರೂ, ಇದು ಸಂಪೂರ್ಣ ಕಲ್ಪಿತ ಪಾತ್ರವಾಗಿದ್ದು, ಸೆನ್ಸಾರ್ ಮಂಡಳಿ ಇದನ್ನು ದೃಢಪಡಿಸಿದೆ. ದೇಶೀಯ
Read More
