ವಾಣಿಜ್ಯ
ಇಂಧನ ಕೊರತೆ ವದಂತಿಗೆ ಕಿವಿಗೊಡಬೇಡಿ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ದಾಸ್ತಾನು ಸಾಕಷ್ಟಿದೆ
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಭಾವ ಉಂಟಾಗಲಿದೆ ಎಂಬ ವದಂತಿಗಳನ್ನು ತೈಲ ಕಂಪನಿಗಳು ತಳ್ಳಿಹಾಕಿವೆ. ಸಾಕಷ್ಟು ಇಂಧನ ದಾಸ್ತಾನಿದ್ದು, ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದು ಬಿಪಿಸಿಎಲ್ ಮತ್ತು ಹೆಚ್ಪಿಸಿಎಲ್ ಸ್ಪಷ್ಟಪಡಿಸಿವೆ.
Read Moreಬಂಗಾರ ಪ್ರಿಯರಿಗೆ ಬೆಲೆ ಏರಿಕೆ ಶಾಕ್! ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಜಂಪ್
ಮಾರ್ಚ್ 25, 2026 ರಂದು ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ದಾಖಲೆ ಮಟ್ಟದಲ್ಲಿ ಏರಿಕೆಯಾಗಿವೆ. ಆಭರಣ ಚಿನ್ನದ ಬೆಲೆ ₹13,445 ಕ್ಕೆ ತಲುಪಿದ್ದರೆ, ಬೆಳ್ಳಿ ಪ್ರತಿ ಗ್ರಾಮ್ಗೆ ₹250 ರ ಗಡಿ ದಾಟಿದೆ.
Read Moreಚಿನ್ನದ ಬೆಲೆ ಇಳಿಕೆ, ಬೆಳ್ಳಿ ದರದಲ್ಲಿ ಏರಿಕೆ!
ಮಾರ್ಚ್ 24ರ ಮಂಗಳವಾರದಂದು ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ದರ ₹12,865 ರಷ್ಟಿದೆ. ಬೆಳ್ಳಿ ಮತ್ತು ಚಿನ್ನದ ಪೂರ್ಣ ದರ ಪಟ್ಟಿ ಇಲ್ಲಿದೆ.
Read Moreಕಚ್ಚಾ ತೈಲ ಬೆಲೆ ಇಳಿಕೆ: ಡೊನಾಲ್ಡ್ ಟ್ರಂಪ್ ಸುಳಿವು ಬೆನ್ನಲ್ಲೇ ಕುಸಿದ ಆಯಿಲ್ ದರ; ಗ್ರಾಹಕರಿಗೆ ನಿರಾಳ!
ಇರಾನ್ ಸಂಘರ್ಷದ ಬಗ್ಗೆ ಡೊನಾಲ್ಡ್ ಟ್ರಂಪ್ ಅವರ ಮೃದು ಧೋರಣೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದೆ. ಇದರ ಸಂಪೂರ್ಣ ಮಾಹಿತಿ ಮತ್ತು ಭಾರತದ ಮಾರುಕಟ್ಟೆಯ ಮೇಲಾಗುವ ಪರಿಣಾಮ ಇಲ್ಲಿದೆ.
Read Moreಚಿನ್ನದ ದರ ಭಾರಿ ಕುಸಿತ: ಬೆಳ್ಳಿಯ ಬೆಲೆಯೂ ಪಾತಳಕ್ಕೆ! ಇಂದು ಖರೀದಿಸುವವರಿಗೆ ಸುವರ್ಣಾವಕಾಶ
ಕಳೆದ ಕೆಲವು ದಿನಗಳಿಂದ ಏರಿಕೆ ಕಾಣುತ್ತಿದ್ದ ಚಿನ್ನದ ದರದಲ್ಲಿ ಇಂದು ದೊಡ್ಡ ಮಟ್ಟದ ಇಳಿಕೆ ಕಂಡುಬಂದಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವದಿಂದಾಗಿ ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗಮನಾರ್ಹವಾಗಿ ಇಳಿಕೆಯಾಗಿದ್ದು, ಗ್ರಾಹಕರಿಗೆ ಮತ್ತು ಹೂಡಿಕೆದಾರರಿಗೆ ಇದು ಸಿಹಿ ಸುದ್ದಿಯಾಗಿದೆ.
Read Moreಹೋಟೆಲ್ ಉದ್ಯಮಕ್ಕೆ ಕೇಂದ್ರದ ‘ಗ್ಯಾಸ್’ ಬೂಸ್ಟ್: ಸೋಮವಾರದಿಂದ ಶೇ. 20ರಷ್ಟು ಹೆಚ್ಚುವರಿ LPG ಪೂರೈಕೆ
ಸಿಲಿಂಡರ್ ಕೊರತೆಯಿಂದ ಮುಚ್ಚುವ ಭೀತಿಯಲ್ಲಿದ್ದ ಹೋಟೆಲ್ ಮತ್ತು ರೆಸ್ಟೋರೆಂಟ್ಗಳಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ನೀಡಿದೆ. ರಾಜ್ಯಗಳಿಗೆ ಶೇ. 20ರಷ್ಟು ಹೆಚ್ಚುವರಿ ಅನಿಲ ಹಂಚಿಕೆ ಮಾಡಲಾಗಿದ್ದು, ಸೋಮವಾರದಿಂದ ಜಾರಿಗೆ ಬರಲಿದೆ. ಪೂರ್ಣ ವಿವರ ಇಲ್ಲಿದೆ.
Read Moreವಾಹನ ಸವಾರರಿಗೆ ಶಾಕ್! ಪ್ರೀಮಿಯಂ ಪೆಟ್ರೋಲ್ ಬೆಲೆ ದಿಢೀರ್ ಏರಿಕೆ
ಇರಾನ್-ಇಸ್ರೇಲ್ ಯುದ್ಧದ ಬಿಸಿ ಪೆಟ್ರೋಲ್ ಬಂಕ್ಗಳಿಗೆ ತಟ್ಟಿದೆ. ಕರ್ನಾಟಕದಲ್ಲಿ ಪ್ರೀಮಿಯಂ ಪೆಟ್ರೋಲ್ ಬೆಲೆ ಏರಿಕೆಯಾಗಿದ್ದು, ವಾಹನ ಸವಾರರು ಕಂಗಾಲಾಗಿದ್ದಾರೆ. ಇಂದಿನ ತಾಜಾ ತೈಲ ದರಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
Read Moreಇಂಧನ ಬಿಕ್ಕಟ್ಟಿನ ನಡುವೆ ಭಾರತದ ಮಹತ್ವದ ಹೆಜ್ಜೆ: ದೇಶೀಯ ಎಲ್ಪಿಜಿ ಉತ್ಪಾದನೆ ಶೇ. 40ರಷ್ಟು ಹೆಚ್ಚಳ
ಇರಾನ್-ಇಸ್ರೇಲ್ ಯುದ್ಧದ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಎಲ್ಪಿಜಿ ಉತ್ಪಾದನೆಯನ್ನು ಶೇ. 40ರಷ್ಟು ಹೆಚ್ಚಿಸಿದೆ. ಪೆಟ್ರೋಲ್ ಬಂಕ್ಗಳಲ್ಲಿ ಇಂಧನ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿರುವ ಸರ್ಕಾರದ ಈ ವರದಿಯ ಪೂರ್ಣ ವಿವರ ಇಲ್ಲಿದೆ.
Read Moreಪ್ಯಾನ್ ಕಾರ್ಡ್ ಬಳಕೆದಾರರೇ ಎಚ್ಚರ: ಮಾಚ್ 31ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಕಾರ್ಡ್ ರದ್ದಾಗಲಿದೆ!
ಹೊಸ ಹಣಕಾಸು ವರ್ಷಕ್ಕೂ ಮುನ್ನ ಪ್ಯಾನ್-ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ತಪ್ಪಿದಲ್ಲಿ ನಿಮ್ಮ ಪ್ಯಾನ್ ಕಾರ್ಡ್ ರದ್ದಾಗಲಿದೆ. ಇದರೊಂದಿಗೆ 134 ಕೋಟಿ ಆಧಾರ್ ಬಳಕೆದಾರರ ಸುರಕ್ಷತೆಗೆ ಸರ್ಕಾರ ಕೈಗೊಂಡಿರುವ ಹೊಸ ಕ್ರಮಗಳ ಮಾಹಿತಿ ಇಲ್ಲಿದೆ.
Read Moreಬಂಗಾರ ಪ್ರಿಯರಿಗೆ ಗುಡ್ ನ್ಯೂಸ್: ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ
ಮಾರ್ಚ್ 19ರ ಗುರುವಾರ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಬೆಂಗಳೂರು, ಮುಂಬೈ ಮತ್ತು ಚೆನ್ನೈನಲ್ಲಿ ಇಂದಿನ ಚಿನ್ನದ ದರ ಮತ್ತು ಬೆಳ್ಳಿಯ ಬೆಲೆಯ ಪೂರ್ಣ ಮಾಹಿತಿ ಇಲ್ಲಿದೆ.
Read More
