ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬಸವರಾಜ್‌ಗೆ ಸುಪ್ರೀಂಕೋರ್ಟ್‌ನಲ್ಲೂ ಹಿನ್ನಡೆ

ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ನಿರೀಕ್ಷಣ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಅವರಿಗೆ ಸುಪ್ರೀಂಕೋರ್ಟ್‌ನಲ್ಲೂ ಹಿನ್ನಡೆಯಾಗಿದೆ.

Read More

Bengaluru: ಎಟಿಎಂ ವ್ಯಾನ್‌ನಿಂದ ಕೋಟಿ ಕೋಟಿ ರೂ. ದರೋಡೆ ಪ್ರಕರಣ; 9 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್

ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಎಟಿಎಂ ವ್ಯಾನ್‌ನಿಂದ 7.11 ಕೋಟಿ ರೂಪಾಯಿ ದರೋಡೆ ಪ್ರಕರಣ ಸಂಬಂಧ ಸಿದ್ಧಾಪುರ ಪೊಲೀಸರು ತನಿಖೆ ಪೂರ್ಣಗೊಳಿಸಿದ್ದಾರೆ.

Read More

ತ್ರಿಕೋನ ಪ್ರೇಮ: ಹಳೆ ಗರ್ಲ್‌ಫ್ರೆಂಡ್‌ ಜೊತೆ ಸೇರಿ ಪ್ರಿಯತಮೆಯ ಗುಂಡಿಕ್ಕಿ ಕೊಂದ ಲವ್ವರ್

ಮುಂಬೈನ ಗೋವಂಡಿಯಲ್ಲಿ ಪ್ರೇಮ ತ್ರಿಕೋಣದ ಹಿನ್ನೆಲೆ 19 ವರ್ಷದ ಯುವತಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಈ ಸಂಚು ರೂಪುಗೊಂಡಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು