Breaking News

Rape Case : ಛತ್ತೀಸ್‌ಗಢದಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯಲ್ಲಿ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ತುರ್ತು ಸೇವೆ ವಾಹನದ ಚಾಲಕ ಸೇರಿ ಐವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

Read More

ಋತುಸ್ರಾವದ ಸಾಕ್ಷಿ ಕೇಳಿದ ಉಪನ್ಯಾಸಕಿ! ಒತ್ತಡದಿಂದ ವಿದ್ಯಾರ್ಥಿನಿ ಸಾವು

ತಿಂಗಳ ಋತುಸ್ರಾವದ ಹಿನ್ನೆಲೆ ಕಾಲೇಜಿಗೆ ಬರುವಾಗ ತಡವಾಗಿ ಬಂದ ಕಾರಣಕ್ಕೆ ಉಪನ್ಯಾಸಕರೊಬ್ಬರು ಋತುಸ್ರಾವದ ಸಾಕ್ಷಿ ಕೇಳಿದ ಘಟನೆ ಹೈದರಾಬಾದ್‌ನಲ್ಲಿ ನಡೆದಿದ್ದು, ತೀವ್ರ ಒತ್ತಡಕ್ಕೆ ಒಳಗಾದ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.

Read More

ಹೆಂಡತಿ, ಇಬ್ಬರು ಮಕ್ಕಳಿಗೆ ಗುಂಡಿಕ್ಕಿ ಕೊಲೆ; ಆರೋಪಿಯೂ ಆತ್ಮಹತ್ಯೆ

ಪತಿ ತನ್ನ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಗುಂಡಿಕ್ಕಿ ಹತ್ಯೆಗೈದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆದ ಭೀಕರ ಘಟನೆ ಇದಾಗಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು