Shocking: ಅತ್ತೆಯಿಂದ ವೇಶ್ಯಾವಾಟಿಕೆಗೆ ಒತ್ತಾಯ, ಹಸುಗೂಸು ಬಿಟ್ಟು ಯುವತಿ ಆತ್ಮಹತ್ಯೆ

ಬೀದ‌ರ್: ವೇಶ್ಯಾವಾಟಿಕೆಗೆ ಅತ್ತೆಯಿಂದ ಒತ್ತಾಯ ಆರೋಪ ಹಿನ್ನೆಲೆ 11 ತಿಂಗಳ ಮಗು ಬಿಟ್ಟು ಗೃಹಿಣಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದ ಓಂ ಬಡಾವಣೆಯಲ್ಲಿ ನಡೆದಿದೆ.

Read More

Video: ಹೂಡಿಕೆಯಿಂದ ನಷ್ಟವಾಗಿದೆ ಎಂದು ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ

ಈ ಹೂಡಿಕೆಯಲ್ಲಿ ಭಾರಿ ಮೊತ್ತದ ಹಣ ನಷ್ಟವಾದ ಕಾರಣ, ಆಕೆಯ ಪತಿ ಅಥವಾ ಕುಟುಂಬಸ್ಥರು ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಸುಚಿತ್ರಾ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕಮಲಾಕರ್ ಭಟ್: ಆ ವಿಡಿಯೋ ಇಟ್ಟುಕೊಂಡು ಬೆದರಿಕೆ ಹಾಕುತ್ತಿದ್ದ ರೀಲ್ಸ್​​ ರಾಣಿ

ಕಮಲಾಕರ್ ಭಟ್, ಸುಚಿತ್ರಾ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಾಮಾಜಿಕ ಜಾಲತಾಣದಲ್ಲಿ ಮಿಂಚುತ್ತಿದ್ದ ಸುಚಿತ್ರಳಾ ಕರಳ ಮುಖ ಈಗ ಒಂದೊಂದೇ ಬಹಿರಂಗವಾಗುತ್ತಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು