ಪುತ್ತೂರು: ನ್ಯಾಯಾಲಯದಲ್ಲಿ ವ್ಯಕ್ತಿ ಆತ್ಮಹತ್ಯೆ ಕೇಸ್: ಕಾರಣ ಬಹಿರಂಗ

ಪುತ್ತೂರು: ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ಗುರುವಾರ ನಡೆಯುತ್ತಿರುವ ವಿಚಾರಣೆಯ ವೇಳೆ ನ್ಯಾಯಾಲಯದ ಕೋಣೆಯೊಳಗೆ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ.

Read More

ಪುತ್ತೂರು: ನ್ಯಾಯಾಲಯದ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಪುತ್ತೂರು: ವ್ಯಕ್ತಿಯೊಬ್ಬರು ನ್ಯಾಯಾಲಯದ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರು ಕಾವು ನಿವಾಸಿ ರವಿ ಎಂದು ಗುರುತಿಸಲಾಗಿದ್ದು, ಕೂಡಲೇ ಅವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ

Read More

Kerala: ಕೊನೆಗೂ ಯೂಟೂಬರ್ ಶಿಮ್ಜಿತಾ ಬಂಧನ

ಕೇರಳ: ಕೊಯಿಕ್ಕೋಡ್ ಜಿಲ್ಲೆಯ ಗೋವಿಂದಾಪುರಂ ನಿವಾಸಿ ಯು. ದೀಪಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೋಶಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ ಶಿಮ್ಜಿತಾ ಮುಸ್ತಫಾ ಅವರನ್ನು ಬುಧವಾರ ಕೇರಳ ಪೊಲೀಸರು ಬಂಧಿಸಿದ್ದಾರೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು