Bidar: ಕುತ್ತಿಗೆ ಕೊಯ್ದ ಗಾಳಿಪಟ ದಾರ: ಮಗಳಿಗೆ ಕೊನೆ ಕರೆ ಮಾಡಿ ಪ್ರಾಣ ಬಿಟ್ಟ ತಂದೆ

ಬೀದ‌ರ್: ಗಾಳಿ ಪಟ ಹಾರಿಸುವ ಮಾಂಜಾ ದಾರಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಕುತ್ತಿಗೆಗೆ ಮಾಂಜಾ ದಾರ ಸಿಲುಕಿ ಅತನ ಕತ್ತು ಸೀಳಿದ ಘಟನೆ ಬೀದರ್ ನಲ್ಲಿ ವರದಿಯಾಗಿದೆ.

Read More

ಕೊಡಗು: ಗಾಂಜಾ ಸೇವನೆ, ಯುವತಿ ಸೇರಿ ಐವರ ಬಂಧನ

ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಇಬ್ಬರು ಯುವತಿಯರು ಸೇರಿ ಐವರನ್ನು ಬಂಧಿಸಲಾಗಿದೆ.

Read More

ಎಂಡಿಎಂಎ ಸರಬರಾಜು ಮಾಡುತ್ತಿದ್ದ ಉಗಾಂಡದ ಮಹಿಳೆಯ ಬಂಧನ

ಮಂಗಳೂರಿಗೆ ಮಾದಕ ದ್ರವ್ಯ ಎಂಡಿಎಂಎ ಸರಬರಾಜು ಮಾಡುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ದ್ದಾರೆ. ವಿಚಾರಣೆಗಾಗಿ ಆಕೆಯನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು