Breaking News

Udupi: ನಕಲಿ ಹುಲಿ ಉಗುರು ಮಾರಾಟ ಮಾಡಲು ಯತ್ನಿಸಿದ ಆರೋಪಿ ಅರಣ್ಯ ಇಲಾಖೆ ವಶಕ್ಕೆ

ನಕಲಿ ಹುಲಿ ಉಗುರುಗಳನ್ನು ಅಸಲಿ ಎಂದು ನಂಬಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಉಡುಪಿ ಅರಣ್ಯ ಇಲಾಖೆಯವರು ವಶಕ್ಕೆ ಪಡೆದಿದ್ದಾರೆ.

Read More

ಕೊಡಗು: ಹಿಂದೂ ಸಂಗಮ ಬ್ಯಾನರ್, ಬಂಟಿಂಗ್ಸ್ ಕಿತ್ತೊಯ್ದ ಪ್ರಕರಣ, ಎಫ್ಐಆರ್ ದಾಖಲು

ಕೊಡಗಿನ ಬಿರುನಾಣಿಯಲ್ಲಿ ಕಳೆದ ಎರಡು ದಿನದ ಹಿಂದೆ ಹಿಂದೂ ಸಂಗಮ ಕಾರ್ಯಕ್ರಮಕ್ಕಾಗಿ ಕಟ್ಟಿದ್ದ ಬ್ಯಾನರ್ ಮತ್ತು ಬಂಟಿಂಗ್ಸ್‌ಗಳನ್ನು ಕಿರಾತಕರು ಕಿತ್ತೊಯ್ದಿದ್ದರು. ಇದೀಗ ಇಬ್ಬರ ಮೇಲೆ ಎಫ್ಐಆರ್ ದಾಖಲಾಗಿದೆ. 

Read More

ಕೊಡಗು: ಹಿಂದೂ ಸಂಗಮ ಬ್ಯಾನರ್ ಬಂಟಿಂಗ್ಸ್ ಕಿತ್ತೊಯ್ದ ಕಿಡಿಗೇಡಿಗಳು! ವಿಡಿಯೋ

ಕಿಡಿಗೇಡಿಗಳು ಕಾರಿನಲ್ಲಿ ಬಂದು ಎಲ್ಲಾ ಬಂಟಿಂಗ್ಸ್ ಹಾಗೂ ಬ್ಯಾನರ್ ಗಳನ್ನು ಕಿತ್ತು ತೆರವುಗೊಳಿಸಿರುವ ಘಟನೆ ದಕ್ಷಿಣ ಕೊಡಗಿನ ಬಿರುನಾಣಿಯಲ್ಲಿ ನಡೆದಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು