ಕ್ರೈಂ
‘ಹನಿಮೂನ್ ಮರ್ಡರ್ 2.0’: ಪ್ರೀತಿಗಾಗಿ ಸಾಲ ಮಾಡಿ ಪತಿಯನ್ನು ಕೊಲೆ ಮಾಡಿಸಿದ ಪತ್ನಿ
ಗಾಜಿಯಾಬಾದ್ನ ಲೋನಿ ಎಂಬಲ್ಲಿ ಪತಿಯನ್ನು ಕೊಲೆ ಮಾಡಲು ಪತ್ನಿಯೇ ಸುಪಾರಿ ನೀಡಿ, ಅದನ್ನು ‘ಹಿಟ್ ಅಂಡ್ ರನ್’ (ಅಪಘಾತ) ಎಂಬಂತೆ ಬಿಂಬಿಸಲು ಪ್ರಯತ್ನಿಸಿದ್ದಾಳೆ. ಕಳೆದ ವಾರ ರಾತ್ರಿ ವೇಳೆ ಪತಿ ಸಾಗರ್ ಎಂಬವರು ವಾಕಿಂಗ್ ಹೋಗಿದ್ದಾಗ ವೇಗವಾಗಿ ಬಂದ ಕಾರೊಂದು ಅವರಿಗೆ ಡಿಕ್ಕಿ ಹೊಡೆದಿತ್ತು. ಸಾಗರ್ ಸ್ಥಳದಲ್ಲೇ ಸಾವನ್ನಪ್ಪಿದ್ದರು.
Read Moreಮಗಳಿಗೂ ಹಾಗೂ ಆಕೆಯ ಮಗುವಿಗೆ ತಂದೆ ಒಬ್ಬನೇ: ಡಿಎನ್ಎ ಪರೀಕ್ಷೆಯಲ್ಲಿ ತಿಳಿಯಿತು ಸ್ಫೋಟಕ ಸತ್ಯ
20 ವರ್ಷದ ಮೂಕ ಮತ್ತು ಕಿವುಡ ಯುವತಿ (ವಿಕಲಚೇತನ)ಯನ್ನು ಅತ್ಯಾಚಾರ ಎಸಗಿದ್ದಾರೆ. 2025ರ ಸೆಪ್ಟೆಂಬರ್ನಲ್ಲಿ ಯುವತಿಯು ತನ್ನ ಅಜ್ಜಿಯ ಬಳಿ ಹೊಟ್ಟೆ ನೋವಿನ ಬಗ್ಗೆ ಹೇಳಿದ್ದಾಳೆ. ಆಕೆಯನ್ನು ಮುಂಬೈನ ಕಾಮಾ ಆಸ್ಪತ್ರೆಗೆ ದಾಖಲಿಸಿದಾಗ ಆಕೆ ಐದು ತಿಂಗಳ ಗರ್ಭಿಣಿ ಎಂಬ ವಿಷಯ ಬೆಳಕಿಗೆ ಬಂದಿತ್ತು.
Read MoreShocking: ಪಂಚಾಯ್ತಿ ಚುನಾವಣೆಗೆ ನಿಲ್ಲಲು ಮಗಳನ್ನೇ ಕೊಂದ ತಂದೆ
ಮುಂಬೈ: ಮಹಾರಾಷ್ಟ್ರದಲ್ಲಿ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಇಬ್ಬರು ಮಕ್ಕಳ ನಿಯಮದಿಂದ ಹೊರಬರಲು ವ್ಯಕ್ತಿಯೋರ್ವ ತನ್ನ ಮೂವರು ಮಕ್ಕಳಲ್ಲಿ ಒಬ್ಬರನ್ನು ಹತ್ಯೆಗೈದಿದ್ದಾನೆ.
Read Moreಕಲ್ಲುಗುಂಡಿ: ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರಕ್ಕೆ ಯತ್ನ; ತಂದೆಯ ಕೃತ್ಯಕ್ಕೆ ಪತಿಯೂ ಸಾಥ್
ಮಾವನೇ ಸೊಸೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ನಡೆದಿದ್ದು, ತಂದೆಯ ಇಂತಹ ಕೃತ್ಯಕ್ಕೆ ಪುತ್ರನೂ ಸಾಥ್ ನೀಡಿರುವುದು ಆಘಾತಕಾರಿಯಾಗಿದೆ.
Read Moreಮದ್ಯಪಾನ ಮಾಡಿದ್ದ 10ನೇ ತರಗತಿಯ ವಿದ್ಯಾರ್ಥಿ 7ನೇ ಮಹಡಿಯಿಂದ ಬಿದ್ದು ಸಾವು
7ನೇ ಮಹಡಿಯಿಂದ ಬಿದ್ದು 15 ವರ್ಷದ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಆ ಹುಡುಗ ಅಂದು ಸಂಜೆ ತನ್ನ ಸ್ನೇಹಿತರೊಂದಿಗೆ ಸೇರಿ ಪಬ್ವೊಂದರಲ್ಲಿ ಮದ್ಯಪಾನ ಮಾಡಿದ್ದ ಮತ್ತು ಧೂಮಪಾನ ಮಾಡಿದ್ದ ಎಂದು ತಿಳಿದುಬಂದಿದೆ.
Read Moreಚಿಕ್ಕಮಗಳೂರು: ಅರ್ಚಕನಿಂದ ಮಹಿಳೆ ಮೇಲೆ ಅತ್ಯಾಚಾರ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸರು ಮಹಿಳೆಯ ಜಾತಕದಲ್ಲಿನ ದೋಷಗಳನ್ನು ನಿವಾರಿಸುವುದಾಗಿ ಭರವಸೆ ನೀಡಿದ ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ದೇವಸ್ಥಾನದ ಅರ್ಚಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Read MoreShocking: ಮಗಳ ಸಾವಿನ ಬೆನ್ನಲ್ಲೇ ಮತ್ತೊಂದು ಜೀವ ಬಲಿ
ಕಾಸರಗೋಡು: ಮಂಜೇಶ್ವರದ ತೂಮಿನಾಡಿನಲ್ಲಿ ನಡೆದ ಭೀಕರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಮತ್ತೊಂದು ದುರಂತ ಸಂಭವಿಸಿದೆ. ತಂದೆ ಮತ್ತು ಚಿಕ್ಕಪ್ಪನ ನಡುವಿನ ಜಗಳ ಬಿಡಿಸಲು ಹೋಗಿ ಮೃತಪಟ್ಟ ಜುಮೈಲಾ (17) ಅವರ ಬೆನ್ನಲ್ಲೇ, ಗಂಭೀರವಾಗಿ ಗಾಯಗೊಂಡಿದ್ದ ಚಿಕ್ಕಪ್ಪ ಶೇಕುಂಞ (55) ಅವರು ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
Read Moreಬೆಂಗಳೂರು: 18 ಕೋಟಿ ಬೆಲೆಯ ಚಿನ್ನ ಕದ್ದ ಕಳ್ಳರ ಭೇಟೆಗೆ ಇಳಿದ ಖಾಕಿ ಪಡೆ
ಬೆಂಗಳೂರು: ನಗರದಲ್ಲಿ ಇತ್ತೀಚಿಗೆ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ನಡೆದಿದ್ದು, ಮಾರತ್ ಹಳ್ಳಿ ಪೊಲೀಸರು ತಡವಾದರೂ ಚುರುಕಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Read Moreಮನೆಯ ಚಿನ್ನಾಭರಣಗಳನ್ನು ನೀಡಿ ಮೊಮೋಸ್ ತಿಂದ ಬಾಲಕ!
ಏಳನೇ ತರಗತಿ ಓದುತ್ತಿರುವ ಬಾಲಕನೊಬ್ಬನ ಮೊಮೋಸ್ ತಿನ್ನುವ ಆಸೆಗೆ ಬಿದ್ದು ಮನೆಯಲ್ಲಿದ್ದ 85 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವ್ಯಾಪಾರಸ್ಥನಿಗೆ ನೀಡಿದ ಅಚ್ಚರಿಯ ಘಟನೆ ಉತ್ತರ ಪ್ರದೇಶದ ದಿಯೋರಿಯಾದಲ್ಲಿ ಬೆಳಕಿಗೆ ಬಂದಿದೆ.
Read MoreShocking: ಮಗುವಿಗೆ ಜನ್ಮ ನೀಡಿದ ಹಾಸ್ಟೆಲ್ನಲ್ಲಿ ಇದ್ದ ಬಾಲಕಿ!!
ಮಧ್ಯಪ್ರದೇಶ: ಹಾಸ್ಟೆಲ್ನಲ್ಲಿ ಇದ್ದ 13 ವರ್ಷದ ವಿದ್ಯಾರ್ಥಿನಿ ಗರ್ಭಿಣಿಯಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
Read More
