ಶಿಕ್ಷಣ
ಕರ್ತವ್ಯ ನಿರ್ಲಕ್ಷ್ಯ: ಪುತ್ತೂರು ಸರಕಾರಿ ಪ್ರ.ದ. ಕಾಲೇಜು ಪ್ರಾಂಶುಪಾಲೆ ಅಮಾನತು
ಕಾಲೇಜು ವಿದ್ಯಾರ್ಥಿನಿಯರನ್ನು ಪ್ರಚೋದಿಸಿ, ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಏಕಾಏಕಾ ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ ಪುತ್ತೂರು ಮಹಿಳಾ ಕಾಲೇಜು ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು ಅಮಾನತ್ತು ಮಾಡಲಾಗಿದೆ.
Read MoreEducation: ಮುಂದಿನ ಸಾಲಿನ ಆರ್ಟಿಇ ಪ್ರವೇಶ ಆರಂಭ
2026-27ನೇ ಶೈಕ್ಷಣಿಕ ಸಾಲಿನ ಆರ್ಟಿಇ ಅರ್ಜಿ ಪ್ರಕ್ರಿಯೆ ಈಗ ಅಧಿಕೃತವಾಗಿ ಆರಂಭವಾಗಿದೆ.
Read Moreಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀರಾಮ ಪ.ಪೂ. ಕಾಲೇಜಿನ ವಾಸವಿ ಅತ್ಯುತ್ತಮ ಸಾಧನೆ
ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವಾಸವಿ ಕೆ.ಸಿ. ಅವರು ಜೆಇಇ ಮೈನ್ಸ್ ಪರೀಕ್ಷೆ 2026ರಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
Read Moreಎಸ್ಎಸ್ಎಲ್ಸಿ, ಪಿಯುಸಿ ವೇಳಾಪಟ್ಟಿ ಪ್ರಕಟ; ಪಿಯು ಫಲಿತಾಂಶ ಯಾವಾಗ?
ಕರ್ನಾಟಕ ಶಿಕ್ಷಣ ಇಲಾಖೆಯು 2026ರ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಸಂಪೂರ್ಣ ವೇಳಾಪಟ್ಟಿ ಹಾಗೂ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ.
Read Moreಭಾಗ್ಯಶ್ರೀ ಆರ್. ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿಯಾಗಿರುವ ಭಾಗ್ಯಶ್ರೀ ಆರ್. ಅವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್ಡಿ (PhD) ಪದವಿ ನೀಡಿ ಗೌರವಿಸಿದೆ.
Read Moreದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ನೀಡಿದ ಕೆಎಸ್ಆರ್ಟಿಸಿ
ಪಿಯುಸಿ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ವತಿಯಿಂದ ಉಚಿತ ಪ್ರಯಾಣವನ್ನು ಘೋಷಿಸಿದೆ.
Read Moreಬೆಳ್ತಂಗಡಿ: ಟಿಪ್ಪರ್ನಲ್ಲಿ ವಿದ್ಯಾರ್ಥಿಗಳನ್ನು ಪ್ರವಾಸ ಕರೆದೊಯ್ದ ಮುಖ್ಯಶಿಕ್ಷಕ ಅಮಾನತು
ವಿದ್ಯಾರ್ಥಿಗಳನ್ನು ಅಧ್ಯಯನ ಪ್ರವಾಸಕ್ಕೆ ಟಿಪ್ಪರ್ ಮತ್ತು ಪಿಕ್ಅಪ್ ಸರಕು ವಾಹನಗಳಲ್ಲಿ ಕರೆದೊಯ್ದ ಆರೋಪದ ಹಿನ್ನೆಲೆಯಲ್ಲಿ ಇನ್ಚಾರ್ಜ್ ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಲಾಗಿದೆ.
Read Moreಕಾಲೇಜು ಕ್ಯಾಪಂಸ್ನಲ್ಲಿ ಮರಗಿಡ ಇಲ್ದೇ ಇದ್ರೆ ದಂಡ!
ಇಂದೋರ್: ಪರಿಸರ ಸಂರಕ್ಷಣೆಗಾಗಿ ಕ್ಯಾಂಪಸ್ನಲ್ಲಿ ಮರ-ಗಿಡಗಳ ಕೊರತೆ ಇರುವ ಕಾಲೇಜುಗಳಿಗೆ ದಂಡ ವಿಧಿಸಲು ಇಂದೋರ್ ನ ದೇವಿ ಅಹಲ್ಯಾ ವಿಶ್ವವಿದ್ಯಾಲಯ ಗಂಭೀರ ಚಿಂತನೆಯಲ್ಲಿ ತೊಡಗಿದೆ.
Read Moreಕಲ್ಲಡ್ಕ ಶ್ರೀ ರಾಮ ಪದವಿಪೂರ್ವ ಕಾಲೇಜಿನಲ್ಲಿ ದೀಪಪ್ರದಾನ ಕಾರ್ಯಕ್ರಮ
ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ದೀಪಪ್ರದಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ಫೆ.9 ರಂದು ನಡೆಯಿತು. ಅತಿಥಿಗಳು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
Read MorePuttur: ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಅಟಲ್ ಟಿಂಕರಿಂಗ್ ಕಾರ್ಯಾಗಾರ
ಬೊಳುವಾರಿನಲ್ಲಿರುವ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಫೆ.7 ರಂದು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಅಟಲ್ ಟಿಂಕರಿಂಗ್ ಕಾರ್ಯಾಗಾರ ನಡೆಯಿತು.
Read More
