ಕಲ್ಲಡ್ಕ ಶ್ರೀರಾಮ ಪಿಯು ಕಾಲೇಜಿನಲ್ಲಿ ರಾಷ್ಟ್ರೀಯ ಸಂಸ್ಕಾರ ಶಿಬಿರ ‘ಉತ್ಥಾನ’ ಉದ್ಘಾಟನೆ: ಸಂಸ್ಕಾರ ಬೆಳೆಸಿಕೊಳ್ಳಲು ಅತಿಥಿಗಳ ಕರೆ!

ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ರಾಷ್ಟ್ರೀಯ ಸಂಸ್ಕಾರ ಶಿಬಿರ ಉತ್ಥಾನ ಉದ್ಘಾಟನೆಯಾಯಿತು. ನಟಿ ರೂಪಶ್ರೀ ವರ್ಕಾಡಿ ಹಾಗೂ ಡಾ. ಪ್ರಭಾಕರ ಭಟ್ ಕಲ್ಲಡ್ಕ ಭಾಗವಹಿಸಿದ್ದರು.

Read More

ಶಾಲೆಗಳ ಮಧ್ಯಾಹ್ನ ಉಪಹಾರ ಮತ್ತು ಕ್ಷೀರಭಾಗ್ಯ ಸಿಬ್ಬಂದಿಗೆ ಬಿಗ್ ರಿಲೀಫ್: 3 ನೇ ತ್ರೈಮಾಸಿಕದ 1,147.48 ಲಕ್ಷ ರೂ. ವೇತನ ಅನುದಾನ ಬಿಡುಗಡೆ!

2026-27ನೇ ಸಾಲಿನ ಮಧ್ಯಾಹ್ನ ಉಪಹಾರ ಮತ್ತು ಕ್ಷೀರಭಾಗ್ಯ ಯೋಜನೆ ಸಿಬ್ಬಂದಿಯ 3ನೇ ತ್ರೈಮಾಸಿಕ ವೇತನಕ್ಕಾಗಿ ₹1,147.48 ಲಕ್ಷ ಅನುದಾನ ಬಿಡುಗಡೆಯಾಗಿದೆ.

Read More

‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ಗೆ ಸೇರಿದ ಮೂಡುಬಿದಿರೆಯ 10ನೇ ತರಗತಿ ವಿದ್ಯಾರ್ಥಿನಿ ವಿಷ್ಣುಪ್ರಿಯಾ

ಮೂಡುಬಿದಿರೆಯ 10ನೇ ತರಗತಿ ವಿದ್ಯಾರ್ಥಿನಿ ವಿಷ್ಣುಪ್ರಿಯಾ ಪೈ 15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ ನೀಡಿ ಪರೀಕ್ಷಾ ಒತ್ತಡ ನಿರ್ವಹಣೆ ಜಾಗೃತಿ ಮೂಡಿಸುವ ಮೂಲಕ ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ ಸಾಧನೆ ಮಾಡಿದ್ದಾರೆ.

Read More