Breaking News

ಕರ್ತವ್ಯ ನಿರ್ಲಕ್ಷ್ಯ: ಪುತ್ತೂರು ಸರಕಾರಿ ಪ್ರ.ದ. ಕಾಲೇಜು ಪ್ರಾಂಶುಪಾಲೆ ಅಮಾನತು

ಕಾಲೇಜು ವಿದ್ಯಾರ್ಥಿನಿಯರನ್ನು ಪ್ರಚೋದಿಸಿ, ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಏಕಾಏಕಾ ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ ಪುತ್ತೂರು ಮಹಿಳಾ ಕಾಲೇಜು ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು ಅಮಾನತ್ತು ಮಾಡಲಾಗಿದೆ. 

Read More

Education: ಮುಂದಿನ ಸಾಲಿನ ಆರ್‌ಟಿಇ ಪ್ರವೇಶ ಆರಂಭ

2026-27ನೇ ಶೈಕ್ಷಣಿಕ ಸಾಲಿನ ಆರ್‌ಟಿಇ ಅರ್ಜಿ ಪ್ರಕ್ರಿಯೆ ಈಗ ಅಧಿಕೃತವಾಗಿ ಆರಂಭವಾಗಿದೆ.

Read More

ಜೆಇಇ ಮೈನ್ಸ್‌ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀರಾಮ ಪ.ಪೂ. ಕಾಲೇಜಿನ ವಾಸವಿ ಅತ್ಯುತ್ತಮ ಸಾಧನೆ

ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವಾಸವಿ ಕೆ.ಸಿ. ಅವರು ಜೆಇಇ ಮೈನ್ಸ್‌ ಪರೀಕ್ಷೆ 2026ರಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

Read More